ದೇಶಕಾಣೆಯಾಗಿರುವ ರಾಹುಲ್ ಗಾಂಧಿ ಹುಡುಕಿಕೊಟ್ಟರೆ 1 ಲಕ್ಷ ಬಹುಮಾನ: ಬಿಜೆಪಿ ಮುಖಂಡ
ವಿದೇಶ ಪ್ರವಾಸಕ್ಕೆ ತೆರಳಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ಬಿಜೆಪಿ ಮುಖಂಡರೊಬ್ಬರು ವ್ಯಂಗ್ಯವಾಡಿದ್ದು, ಕಾಣೆಯಾಗಿರುವನ ರಾಹುಲ್ ಗಾಂಧಿ ಕುರಿತು ಮಾಹಿತಿ ನೀಡಿದರೆ ಒಂದು ಲಕ್ಷ ರು ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ...