ವಿಜೇತ ಅನಂತ್ ಕುಮಾರ್

ನನ್ನ ಅಪ್ಪನನ್ನು ಮರೆಯುತ್ತಿರುವ ಬಿಜೆಪಿ ಗಂಭೀರವಾಗಿ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು: ಅನಂತ್ ಕುಮಾರ್ ಪುತ್ರಿ ಅಸಮಾಧಾನ
ಬಿಜೆಪಿ ಪಕ್ಷಕ್ಕಾಗಿ ಹಲವು ವರ್ಷಗಳ ಕಾಲ ದುಡಿದು ಕೇಂದ್ರ ಸಚಿವರಾಗಿ ಬೆಂಗಳೂರಿಗೆ ಕರ್ನಾಟಕಕ್ಕೆ ಸಾಕಷ್ಟು ಕೆಲಸ ಮಾಡಿದ್ದ, ಕೊಡುಗೆ ನೀಡಿದ್ದ ಮಾಜಿ ಸಚಿವ, ದಿವಂಗತ ಅನಂತ್ ಕುಮಾರ್ ರವರ ಹೆಸರನ್ನು ಏಕೆ ಪ್ರಮುಖ ರಸ್ತೆಗಳಿಗೆ ಇಡುತ್ತಿಲ್ಲ ಎಂಬ ಮಾತುಗಳು, ಆಕ್ಷೇಪಗಳು ಇತ್ತೀಚೆಗೆ ಕೇಳಿಬರುತ್ತಿವೆ.

ತೇಜಸ್ವಿನಿ ಅನಂತ್ ಕುಮಾರ್ ಪಕ್ಷಕ್ಕೆ ಬಂದರೆ ಸ್ವಾಗತ: ವಿಜೇತ ನನಗೆ ಸೋದರಿ ಸಮಾನರು: ಟ್ವೀಟ್ ಗೆ ಹೆಚ್ ಡಿಕೆ ಫುಲ್ ಖುಷ್!
ಜೆಡಿಎಸ್ ಇನ್ನೂ ಪ್ರಬಲ ರಾಜಕೀಯ ಪಕ್ಷವಾಗಿಯೇ ಇದೆ ಎಂದು ಬಿಜೆಪಿ ನಾಯಕ ಕೇಂದ್ರ ಸರ್ಕಾರದ ದಿವಂಗತ ಸಚಿವ ಅನಂತ್ ಕುಮಾರ್ ಪುತ್ರಿ ವಿಜೇತಾ ಅನಂತ್ ಕುಮಾರ್ ಮಾಡಿರುವ ಟ್ವೀಟ್ ಭಾರೀ ಸದ್ದು ಮಾಡುತ್ತಿದೆ.

