ರಾಜ್ಯಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು ಒತ್ತಾಯಿಸಿ ಅನಂತಕುಮಾರ್ ಪುತ್ರಿ ಟ್ವೀಟ್; ಚರ್ಚೆಗೆ ಗ್ರಾಸ
ಬೆಂಗಳೂರು ಮತ್ತು ಮುಂಬೈ ನಡುವೆ ಹೈಸ್ಪೀಡ್ ರೈಲು ಓಡಿಸುವಂತೆ ಮಾಜಿ ಕೇಂದ್ರ ಸಚಿವ ದಿ. ಅನಂತ್ ಕುಮಾರ್ ಅವರ ಪುತ್ರಿ ವಿಜೇತಾ ಅನಂತಕುಮಾರ್ ಅವರು ರೈಲ್ವೆ ಸಚಿವರಿಗೆ ಮನವಿ ಮಾಡಿದ್ದು, ಆನ್ಲೈನ್ನಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.