ವಿಜ್ಞಾನ

ಭಾವನೆಗಳಿಗೆ ಸಮೀಕರಣವಿದೆಯೇ? ವಿಜ್ಞಾನ ಎದುರಿಸುತ್ತಿರುವ ದೊಡ್ಡ ಪ್ರಶ್ನೆ! (ವಿಜ್ಞಾನ ವಿಶೇಷ)
ಈ ಲೇಖನವು ಭಾವನೆಗಳ ವಿಜ್ಞಾನವನ್ನು ಸರಳವಾಗಿ ಪರಿಚಯಿಸುವ ಪ್ರಯತ್ನವಾಗಿದ್ದು, ಇಲ್ಲಿ ಪ್ರಸ್ತಾಪಿಸಿರುವ “ಭಾವನಾತ್ಮಕ ಕ್ಷೇತ್ರ ಸಮೀಕರಣ” ಒಂದು ಸೈದ್ಧಾಂತಿಕ ರೂಪಕ (conceptual framework) ಮಾತ್ರ.

ವಿಜ್ಞಾನ-ತಂತ್ರಜ್ಞಾನ ಕ್ಷೇತ್ರ: ಮಹಿಳೆಯರದ್ದು ಪ್ರಧಾನ ಪಾತ್ರ; ಕೇವಲ ಪಾಲ್ಗೊಳ್ಳುವುದಲ್ಲ, ನಾಯಕತ್ವಕ್ಕೂ ಬೇಕು ನಾರಿ ಶಕ್ತಿ
ಭಾರತದಲ್ಲಿ ಶೇ. 43 ರಷ್ಟು ಮಹಿಳೆಯರು ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ ಕ್ಷೇತ್ರಗಳಲ್ಲಿ( STEM) ಪದವೀಧರರಾಗಿದ್ದಾರೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರಿಂದ ದೇಶವನ್ನು ಜಾಗತಿಕವಾಗಿ ಬಲಿಷ್ಠ ರಾಷ್ಟ್ರಗಳ ಪೈಕಿ ಇರಿಸುತ್ತಾರೆ.

ಶಾಲಾ ಮಟ್ಟದಲ್ಲಿ ವಿಜ್ಞಾನ ಕ್ರಾಂತಿ: ಬೆಂಗಳೂರು ಶೈಕ್ಷಣಿಕ ಸಂಶೋಧನಾ ಸಂಸ್ಥೆ ಕಾರ್ಯಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
ಶಾಲಾ ಮಟ್ಟದಲ್ಲೇ ಸಂಶೋಧನೆ ಆಧಾರಿತ ಕಲಿಕೆಯನ್ನು ಉತ್ತೇಜಿಸುವ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ವಿಜ್ಞಾನಾಸಕ್ತಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ.

ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆಯ Proba-3 ಮಿಷನ್: ಇಸ್ರೊ ಇಂದು ಉಡಾವಣೆ
ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಭಾರತೀಯ ಕಾಲಮಾನ ಇಂದು ಅಪರಾಹ್ನ 4:08 ನಿಮಿಷಕ್ಕೆ ಉಡಾವಣೆಯಾಗಲಿದ್ದು, ಇದು ಇಸ್ರೋದ ವಾಣಿಜ್ಯ ಬಾಹ್ಯಾಕಾಶ ಪ್ರಯತ್ನಗಳಲ್ಲಿ ಮಹತ್ವದ ಮೈಲಿಗಲ್ಲಾಗಿರುತ್ತದೆ.

ಅತ್ಯಪರೂಪದ Super Blue Moon; ಆಕಾಶದಲ್ಲಿನ ಪವಾಡಕ್ಕೆ ಕ್ಷಣಗಣನೆ
ಆಕಾಶದಲ್ಲಿ ಅಪರೂಪದ ವಿಸ್ಮಯ ಘಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿ ಆಗಸ್ಟ್ 19ರ ರಾಖಿ ಹುಣ್ಣಿಮೆಯಂದು ಆಕಾಶದಲ್ಲಿ ನೀಲಿ ಚಂದ್ರ ನೋಡಲು ಕಾಣಸಿಗಲಿದ್ದಾನೆ.

ಅಯೋಧ್ಯೆ ರಾಮನ ಸೂರ್ಯ ತಿಲಕದ ಹಿಂದಿದೆ ವಿಜ್ಞಾನ ಕೌತುಕ: ಇಲ್ಲಿದೆ ಕುತೂಹಲಕಾರಿ ಮಾಹಿತಿ
ಅತ್ಯಾಧುನಿಕ ವೈಜ್ಞಾನಿಕ ಪರಿಣತಿಯನ್ನು ಬಳಸಿಕೊಂಡು ಈ ಪ್ರಯೋಗವನ್ನು ಮಾಡಲಾಗಿದೆ. 5.8 ಸೆಂಟಿಮೀಟರ್ ನ ಬೆಳಕಿನ ಕಿರಣ ರಾಮಲಲ್ಲಾ ವಿಗ್ರಹದ ಹಣೆಯ ಭಾಗವನ್ನು ಸ್ಪರ್ಶಿಸುವಂತೆ ಈ ತಂತ್ರಜ್ಞಾನವನ್ನು ವಿನ್ಯಾಸ ಮಾಡಲಾಗಿದೆ.

ವಿಜ್ಞಾನವು ಭಾರತವನ್ನು 'ಆತ್ಮ ನಿರ್ಭರ್' ಮಾಡುವ ಗುರಿಯನ್ನು ಹೊಂದಿರಬೇಕು: ಪ್ರಧಾನಿ ಮೋದಿ
ಇಂದು ಭಾರತವು ಸ್ಟಾರ್ಟ್‌ಅಪ್ ವಲಯದಲ್ಲಿ ಅಗ್ರ 3 ರಾಷ್ಟ್ರಗಳಲ್ಲಿ ಒಂದಾಗಿದೆ. 2015 ರವರೆಗೆ ನಾವು 130 ದೇಶಗಳ ಜಾಗತಿಕ ಆವಿಷ್ಕಾರ ಸೂಚ್ಯಂಕದಲ್ಲಿ 81 ನೇ ಸ್ಥಾನದಲ್ಲಿದ್ದೆವು. 2022ರಲ್ಲಿ 40 ನೇ ಸ್ಥಾನವನ್ನು ತಲುಪಿದ್ದೇವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ವಿಜ್ಞಾನ ಆಧ್ಯಾತ್ಮಿಕತೆಗೆ ಪೂರಕವಾಗಿದೆ: ಸಿಎಂ ಬೊಮ್ಮಾಯಿ
ವಿಜ್ಞಾನ ಮತ್ತು ಅಧ್ಯಾತ್ಮ ಒಂದೇ ನಾಣ್ಯದ ಎರಡು ಮುಖಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದರು.

"ಪ್ಲಾನೆಟ್ 9" ರಹಸ್ಯ ಗ್ರಹದಿಂದ ಸೌರಮಂಡಲ ವ್ಯವಸ್ಥೆಯೇ ಬದಲು!
ಇತ್ತೀಚೆಗೆ ಪತ್ತೆಯಾಗಿರುವ ರಹಸ್ಯ ಪ್ಲಾನೆಟ್ 9 ಗ್ರಹದಿಂದ ನಮ್ಮ ಸೌರ ಮಂಡಲದ ವ್ಯವಸ್ಥೆಯೇ ಬದಲಾಗುತ್ತದೆ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

