ರಾಜ್ಯರಾಯಚೂರು ವಿಜ್ಞಾನ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಅನುಮೋದನೆ
ರಾಯಚೂರಿನ ವಿಜ್ಞಾನ ಕೇಂದ್ರವನ್ನು ಕೆಟಗರಿ - 2 ವಿಜ್ಞಾನ ಕೇಂದ್ರವಾಗಿ ಅಂದಾಜು ರೂ. 22.25 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ರಾಜ್ಯ ಸಚಿವ ಸಂಪುಟದ ಅನುಮೋದನೆ ದೊರೆತಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ಶನಿವಾರ ತಿಳಿಸಿದ್ದಾರೆ.