ರಾಜ್ಯವಿಟಿಯು ಕುಲಪತಿಯಾಗಿ ವಿದ್ಯಾಶಂಕರ್ ನೇಮಕ: ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್!
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ಎಸ್ ವಿದ್ಯಾಶಂಕರ್ ಅವರ ನೇಮಕವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.