ದೇಶವಿಟೋ ಅಧಿಕಾರದೊಂದಿಗೆ ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಖಾಯಂ ಸದಸ್ಯತ್ವ ಖಚಿತ: ಸುಷ್ಮಾ ಸ್ವರಾಜ್
ವಿಟೋ ಅಧಿಕಾರದೊಂದಿಗೆ ಶೀಘ್ರದಲ್ಲಿಯೇ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಶಾಶ್ವತ ಸದಸ್ಯ ರಾಷ್ಟ್ರವಾಗಿ ಭಾರತ ಹೊರಹೊಮ್ಮಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಶುಕ್ರವಾರ ಭರವಸೆ ವ್ಯಕ್ತಪಡಿಸಿದ್ದಾರೆ...