ರಾಜ್ಯಸೌಜನ್ಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದು ಆಕೆಯ ಮಾವ ವಿಠಲ ಗೌಡ: ಸ್ನೇಹಮಯಿ ಕೃಷ್ಣ ಸ್ಫೋಟಕ ಹೇಳಿಕೆ
ಸೌಜನ್ಯಳ ಪ್ರಕರಣದ ನಿಜವಾದ ಆರೋಪಿಯನ್ನು ಬಂಧಿಸಿ ಶಿಕ್ಷಿಸಬೇಕು. ನನ್ನ ಬಳಿ ಲಭ್ಯವಿರುವ ದಾಖಲೆಗಳು ಮತ್ತು ಪುರಾವೆಗಳು ಸೌಜನ್ಯಳನ್ನು ಆಕೆಯ ಸೋದರ ಮಾವ ವಿಠಲ್ ಗೌಡ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆ.