ರಾಜ್ಯಕೋರ್ಟ್ ಆದೇಶವಿದ್ದರೂ ಧರ್ಮಸ್ಥಳ, ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠ್ಠಲ್ ಗೌಡ ವಿರುದ್ಧ ಬಂಧನ ವಾರಂಟ್
ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಕೋರ್ಟ್ ಆದೇಶವಿದ್ದರೂ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಮೃತ ಸೌಜನ್ಯ ಮಾವ ವಿಠ್ಠಲ್ ಗೌಡ ವಿರುದ್ಧ ಬೆಂಗಳೂರಿನ ನ್ಯಾಯಾಲಯವು ಬಂಧನ ವಾರಂಟ್ ಜಾರಿಗೊಳಿಸಿದೆ.