ದೇಶಸಾವರ್ಕರ್ ವಿರುದ್ಧ ಹೇಳಿಕೆ: ರಾಹುಲ್ ವಿರುದ್ಧ ಉತ್ತರಪ್ರದೇಶ ನ್ಯಾಯಾಲಯದಲ್ಲಿ ದೂರು ದಾಖಲು
ಭಾರತ್ ಜೋಡೋ ಕಾರ್ಯಾಕ್ರಮದ ವೇಳೆ ಮಹಾರಾಷ್ಟ್ರದಲ್ಲಿ ವಿನಾಯಕ ದಾಮೋದರ್ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಇಲ್ಲಿನ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.