ದೇಶವೀರ್ ಸಾವರ್ಕರ್ ಪ್ರಶಸ್ತಿಗೆ ಶಶಿ ತರೂರ್ ಆಯ್ಕೆ: ಕಾಂಗ್ರೆಸ್ ಪಕ್ಷಕ್ಕೆ ಪೀಕಲಾಟ ತಂದಿಟ್ಟ ಸಂಸದ; ವಿಷಯವೇ ಗೊತ್ತಿಲ್ಲ ಎಂದ ಕಚೇರಿ!
ಸಂಸದ ಶಶಿ ತರೂರ್ ಸೇರಿದಂತೆ ಪಕ್ಷದ ಯಾವ ಸದಸ್ಯರು ವೀರ ಸಾವರ್ಕರ್ ಅವರ ಹೆಸರಿನಲ್ಲಿ ನೀಡುವ ಯಾವುದೇ ಪ್ರಶಸ್ತಿಯನ್ನು ಸ್ವೀಕರಿಸಬಾರದು. ಬ್ರಿಟಿಷರ ಮುಂದೆ ತಲೆಬಾಗಿದವರ ಹೆಸರಿನಲ್ಲಿ ನೀಡುವ ಪ್ರಶಸ್ತಿ ಸ್ವೀಕರಿಸುವುದು ಸರಿಯಲ್ಲ.