ದೇಶಜೂನ್ 2ಕ್ಕೆ ಮರಳಿ ಜೈಲಿಗೆ ಹೋಗುತ್ತೇನೆ; ನನ್ನನ್ನು ಕುಗ್ಗಿಸುವ ಯತ್ನ ನಡೆಯಲಿದೆ, ಆದರೆ ತಲೆಬಾಗಲ್ಲ: ಸಿಎಂ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅವಧಿ ಶನಿವಾರ ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆ ತಾವು ಶರಣಾಗುವ ಮುನ್ನ ದೆಹಲಿ ಜನತೆಗೆ ವಿಡಿಯೋ ಸಂದೇಶ ನೀಡಿದ್ದಾರೆ.