ವಿಡಿಯೊ ಕಾಲ್

ಸ್ವದೇಶದಲ್ಲಿ ಕಾಣೆಯಾಗಿದ್ದ ಚೀನಾ ಟೆನ್ನಿಸ್ ಆಟಗಾರ್ತಿ ವಿಡಿಯೊ ಕಾಲ್ ನಲ್ಲಿ ಪ್ರತ್ಯಕ್ಷ: ಖಾಸಗಿತನ ಗೌರವಿಸುವಂತೆ ಮನವಿ
ನವೆಂಬರ್2ರಂದು ಅವರು ಚೀನಾದ ಪ್ರಭಾವಿ ರಾಜಕಾರಣಿ ಜಾಂಗ್ ಜಾವೊಲಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಇದು ವಿವಾದಕ್ಕೆ ಕಾರಣವಾಗಿತ್ತು.

ವ್ಯಾಪಕ ಕೊರೋನಾ: ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಇಂದು ಮತ್ತು ನಾಳೆ ಪ್ರಧಾನಿ ಮೋದಿ ವಿಡಿಯೊ ಸಂವಾದ
ಕಳೆದ 15 ದಿನಗಳಿಂದ ದೇಶಾದ್ಯಂತ ಕೊರೋನಾ ಸೋಂಕಿತ ಪ್ರಕರಣಗಳು ತೀವ್ರ ಪ್ರಮಾಣದಲ್ಲಿ ಹೆಚ್ಚಾಗಿರುವುದರಿಂದ ಆತಂಕಕ್ಕೀಡಾಗಿರುವ ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂದು ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತು ನಾಳೆ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೊ ಕಾನ್ಫರೆನ್ಸ್ ನಡೆಸಲಿದ್ದಾರೆ.

