ವಿಡಿಯೊ ವೈರಲ್

ಕಚೇರಿಯಲ್ಲಿ 'ರಾಸಲೀಲೆ' ವಿಡಿಯೋ ವೈರಲ್: ಡಿಜಿಪಿ ರಾಮಚಂದ್ರರಾವ್ ಅಮಾನತು
ನಿನ್ನೆ ಸೋಮವಾರ ಮಧ್ಯಾಹ್ನದ ಹೊತ್ತಿಗೆ 10 ದಿನಗಳ ಕಡ್ಡಾಯ ರಜೆ ಮೇಲೆ ತೆರಳಿದ್ದ ರಾಮಚಂದ್ರ ರಾವ್ ಅವರನ್ನು ರಾತ್ರಿ ನಡೆದ ದಿಢೀರ್ ಬೆಳವಣಿಗೆಯಲ್ಲಿ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಯತೀಂದ್ರ ಅವರು ವರ್ಗಾವಣೆ, ಲಂಚ ಅಂತ ಎಲ್ಲಿ ಮಾತನಾಡಿದ್ದಾರೆ; ಬಿಜೆಪಿ-ಜೆಡಿಎಸ್ ನವರಿಗೆ ಬೇರೆ ಕೆಲಸ ಇಲ್ಲ: ಡಿ ಕೆ ಶಿವಕುಮಾರ್
ಸಿಎಂ ಸಿದ್ದರಾಮಯ್ಯನವರ ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ ಮೊಬೈಲ್ ನಲ್ಲಿ ಮಾತನಾಡಿರುವ ಲಿಸ್ಟ್ ವಿಡಿಯೊ ವ್ಯಾಪಕವಾಗಿ ವೈರಲ್ ಆಗಿ ವಿವಾದವಾಗುತ್ತಿದ್ದಂತೆ ಡಿಸಿಎಂ ಡಿ ಕೆ ಶಿವಕುಮಾರ್ ಯತೀಂದ್ರ ಪರ ಬ್ಯಾಟ್ ಬೀಸಿದ್ದಾರೆ.

ಸಿಎಸ್ ಆರ್ ಫಂಡಿಂಗ್ ಬಗ್ಗೆ ಯತೀಂದ್ರ ಪ್ರಸ್ತಾಪ, ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ: ಸಿಎಂ ಸಿದ್ದರಾಮಯ್ಯ
ಸಿಎಸ್ ಆರ್ ಫಂಡಿಂಗ್ ಬಗ್ಗೆ ನನ್ನ ಪುತ್ರ ಡಾ ಯತೀಂದ್ರ ಪ್ರಸ್ತಾಪಿಸಿದ್ದು ಎಂದು ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ್ದಾರೆ.

ನಾನು ಯಾವುದು ನಾಲ್ಕೈದು ಕೊಟ್ಟಿದ್ದೇನೋ ಅಷ್ಟು ಮಾತ್ರ ಮಾಡಿ: ಸಿಎಂ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರ ವಿಡಿಯೊ ವೈರಲ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಡಾ.ಯತೀಂದ್ರ ಅವರು ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ, ತಂದೆ ಸಿದ್ದರಾಮಯ್ಯನವರ ಬೆನ್ನ ಹಿಂದೆ ಆಡಳಿತ ಮಾಡುತ್ತಿರುವವರು ಪುತ್ರ ಯತೀಂದ್ರ, ರಾಜ್ಯದಲ್ಲಿ ವೈಎಸ್ಟಿ ಕಲೆಕ್ಟ್ ಮಾಡುತ್ತಿದ್ದಾರೆ ಎಂಬ ಆರೋಪವನ್ನು ಈ ಹಿಂದೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ವಿರೋಧ ಪಕ್ಷದ ನಾಯ

