ದೇಶಕರ್ನಾಟಕ ಸೇರಿ ಹಲವು ರಾಜ್ಯಗಳ ಸಿಎಂ ಜೊತೆ ಇಂದು ಪ್ರಧಾನಿ ವಿಡಿಯೊ ಸಂವಾದ: ಕೊರೋನಾ ಚರ್ಚೆ, ಮಮತಾ ಗೈರು?
ದೇಶದಲ್ಲಿ ಕೊರೋನಾ ವೈರಸ್ ಸ್ಥಿತಿಗತಿ, ರಾಜ್ಯಗಳು ತೆಗೆದುಕೊಂಡಿರುವ ಕ್ರಮಗಳು, ಮುಂದಿನ ದಿನಗಳಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಮತ್ತು ನಿರ್ಧಾರಗಳ ಬಗ್ಗೆ ಚರ್ಚಿಸಲು ಪ್ರಧಾನ ಮಂತ್ರಿ ನಡೆಸುತ್ತಿರುವ ಎರಡನೇ ದಿನದ ವಿಡಿಯೊ ಸಂವಾದ ಕಾರ್ಯಕ್ರಮದಲ್ಲಿ ಬುಧವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭಾಗವಹಿಸಲಿದ್ದಾರೆ.