ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರ ಸೂಚನೆಯಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಈಗಾಗಲೇ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.