ಕ್ರಿಕೆಟ್ನಾನು ತುಂಬಾ ಆರೋಗ್ಯವಾಗಿದ್ದೇನೆ: ವಿಡಿಯೋದಲ್ಲಿ ಹರ್ಷ ವ್ಯಕ್ತಪಡಿಸಿದ ಕಪಿಲ್ ದೇವ್
ಆಂಜಿಯೋಪ್ಲ್ಯಾಸ್ಟಿ ಮಾಡಿಸಿಕೊಂಡ ಒಂದು ವಾರದ ನಂತರ ವಿಡಿಯೋವೊಂದನ್ನು ಪೋಸ್ಟ್ ಮಾಡಿರುವ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಅವರು, ತಾವು ತುಂಬಾ ಆರೋಗ್ಯವಾಗಿದ್ದು, ಶೀಘ್ರದಲ್ಲೇ ಎಲ್ಲರನ್ನು ಭೇಟಿಯಾಗಲು ಉತ್ಸುಕರಾಗಿರುವುದಾಗಿ ಹೇಳಿದ್ದಾರೆ.