ದೇಶಬಾತ್ಲಾ ಹೌಸ್ ಎನ್ಕೌಂಟರ್ ಪ್ರಕರಣದಲ್ಲಿ ತಪ್ಪಿಸಿಕೊಂಡಿದ್ದ ಉಗ್ರ ಇಸೀಸ್ ವಿಡಿಯೋದಲ್ಲಿ ಪ್ರತ್ಯಕ್ಷ!
2008 ರ ಡಿಸೆಂಬರ್ ನಲ್ಲಿ ನಡೆದಿದ್ದ ಬಾತ್ಲಾ ಹೌಸ್ ಏನ್ ಕೌಂಟರ್ ಪ್ರಕರಣದಲ್ಲಿ ಪೋಲಿಸರಿಂದ ತಪ್ಪಿಸಿಕೊಂಡಿದ್ದ ಉಗ್ರ ಇಸೀಸ್ ಬಿಡುಗಡೆ ಮಾಡಿರುವ ಭಾರತೀಯ ಜಿಹಾದಿಗಳ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾನೆ.