ದೇಶBJP ಸೇರಿ, ಇಲ್ಲದಿದ್ದರೆ ನಿಮ್ಮ ಕುಟುಂಬ ಸಂಕಷ್ಟಕ್ಕೆ ಸಿಲುಕುತ್ತದೆ: ಅಭಿಜೀತ್ ದೀಪ್ಕೆಗೆ 'ವಿಡಿಯೋ ಬೆದರಿಕೆ' ಬಿಚ್ಚಿಟ್ಟ ತಾಯಿ!
ಹೌದು, ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಬಿಜೆಪಿ ಸೇರಿ, ಇಲ್ಲದಿದ್ದರೆ ನಿಮ್ಮ ಕುಟುಂಬ ಸಂಕಷ್ಟಕ್ಕೆ ಸಿಲುಕುತ್ತದೆ ಎಂಬ ಬೆದರಿಕೆಯ ವಿಡಿಯೋ ಬಂದಿತ್ತು ಎಂದು ಅವರ ತಾಯಿ ಹೇಳಿಕೊಂಡಿದ್ದಾರೆ.