ವಿಡಿಯೋ ರೆಕಾರ್ಡಿಂಗ್

ಬೆಂಗಳೂರು: ಚಿತ್ರಮಂದಿರದ ಮಹಿಳಾ ಶೌಚಾಲಯದೊಳಗೆ ವಿಡಿಯೋ ರೆಕಾರ್ಡ್ ಮಾಡಿದ ಬಾಲಾಪರಾಧಿ ಬಂಧನ!
ಇನ್ನೊಬ್ಬ ಶಂಕಿತನನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Namma Metro ಮಹಿಳಾ ಪ್ರಯಾಣಿಕರ 'ರಹಸ್ಯ ವಿಡಿಯೊ' ಚಿತ್ರೀಕರಣ; 'Metro Chicks' ವಿಕೃತ ಆರೋಪಿ ಬಂಧನ!
ನಮ್ಮ ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರ ಅಸಭ್ಯ ಫೋಟೋ ಹಾಗೂ ವಿಡಿಯೋಗಳನ್ನು ರಹಸ್ಯವಾಗಿ ಸೆರೆ ಹಿಡಿದು ಸೋಶಿಯಲ್ ಮೀಡಿಯಾ ಪೇಜ್‌ಗಳಲ್ಲಿ ಪೋಸ್ಟ್ ಮಾಡುತ್ತಿದ್ದ ವಿಕೃತ ಕಾಮಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಬಾಲಕಿಯರ ವಾಶ್ ರೂಂ ನಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ವಿದ್ಯಾರ್ಥಿ ಬಂಧನ
ಶುಕ್ರವಾರ ಬೆಳಗ್ಗೆ 10:30ರ ಸುಮಾರಿಗೆ ಕುಶಾಲ್ ಬಾಲಕಿಯರ ವಾಶ್‌ರೂಮ್‌ಗೆ ಪ್ರವೇಶಿಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶೌಚಾಲಯವೊಂದರಲ್ಲಿ ಬೀಗ ಹಾಕಿಕೊಂಡು, ರೆಕಾರ್ಡ್ ಮಾಡಲು ಪಕ್ಕದ ಶೌಚಾಲಯದ ಮೇಲೆ ತನ್ನ ಫೋನ್ ಹಿಡಿದಿದ್ದಾನೆ.

ಬೆಂಗಳೂರು: ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ವಿದ್ಯಾರ್ಥಿ ವಿರುದ್ಧ ಪ್ರಕರಣ
ಬೆಂಗಳೂರಿನ ಖಾಸಗಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಯರ ಶೌಚಾಲಯಕ್ಕೆ ಇಣುಕಿ ನೋಡಿದ್ದಲ್ಲದೆ ವಿಡಿಯೋ ರೆಕಾರ್ಡ್ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.

