ವಿಡಿಯೋ ಸಂವಾದ

ರಾಜ್ಯದಲ್ಲಿ ಅನಧಿಕೃತ ಬಡಾವಣೆಗಳಿಗೆ ಕಿಂಚಿತ್ತೂ ಅವಕಾಶ ಇಲ್ಲ, ಬಿ ಖಾತಾ ಕೊಡಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ರಾಜ್ಯ

ರಾಜ್ಯದಲ್ಲಿ ಅನಧಿಕೃತ ಬಡಾವಣೆಗಳಿಗೆ ಕಿಂಚಿತ್ತೂ ಅವಕಾಶ ಇಲ್ಲ, ಬಿ ಖಾತಾ ಕೊಡಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಅನಧಿಕೃತ ಬಡಾವಣೆಗಳಿಂದ ಕಂದಾಯ ಬರುತ್ತಿಲ್ಲ, ಪರಿಣಾಮ‌ ಜನರಿಗೆ ನಾಗರಿಕ ಸವಲತ್ತುಗಳೂ ಸಿಗುತ್ತಿಲ್ಲ, ಸ್ಥಳೀಯ ಸಂಸ್ಥೆಗಳಿಗೆ ಆದಾಯವೂ ಬಂದ್ ಆಗಿದೆ. ಇವೆಲ್ಲಾ ಅನಾನುಕೂಲಗಳಿಗೂ ಅಂತ್ಯ ಹಾಡಬೇಕಿದೆ.

ಮುಂಗಾರು ಪೂರ್ವ ಮಳೆಯಿಂದ ಹಾನಿ: ಬೆಳೆ ರಕ್ಷಣೆಗೆ ಮುಂಜಾಗ್ರತಾ ಕ್ರಮ ವಹಿಸಿ; ಡಿಸಿ, ಸಿಇಒಗಳಿಗೆ ಮುಖ್ಯಮಂತ್ರಿ ಸೂಚನೆ
ರಾಜ್ಯ

ಮುಂಗಾರು ಪೂರ್ವ ಮಳೆಯಿಂದ ಹಾನಿ: ಬೆಳೆ ರಕ್ಷಣೆಗೆ ಮುಂಜಾಗ್ರತಾ ಕ್ರಮ ವಹಿಸಿ; ಡಿಸಿ, ಸಿಇಒಗಳಿಗೆ ಮುಖ್ಯಮಂತ್ರಿ ಸೂಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದ ನಡೆಸಿ, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ರಾಜ್ಯದಲ್ಲಿ ಮಳೆ ಅಬ್ಬರ: ನಾಳೆ ಜಿಲ್ಲಾಧಿಕಾರಿಗಳೊಂದಿಗೆ ಸಭೆ- ಮುಖ್ಯಮಂತ್ರಿ ಬೊಮ್ಮಾಯಿ
ರಾಜ್ಯ

ರಾಜ್ಯದಲ್ಲಿ ಮಳೆ ಅಬ್ಬರ: ನಾಳೆ ಜಿಲ್ಲಾಧಿಕಾರಿಗಳೊಂದಿಗೆ ಸಭೆ- ಮುಖ್ಯಮಂತ್ರಿ ಬೊಮ್ಮಾಯಿ

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಧೀರ್ಘ ಕಾಲಿಕ ಹಾಗೂ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಸಭೆ: 2 ಹೆಚ್ಚುವರಿ SDRF ತಂಡ ರಚನೆ, 21 ಜಿಲ್ಲೆಗಳಿಗೆ 200 ಕೋಟಿ ಬಿಡುಗಡೆ
ರಾಜ್ಯ

ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಸಭೆ: 2 ಹೆಚ್ಚುವರಿ SDRF ತಂಡ ರಚನೆ, 21 ಜಿಲ್ಲೆಗಳಿಗೆ 200 ಕೋಟಿ ಬಿಡುಗಡೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು   ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಮಳೆ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿ ಚರ್ಚಿಸಿದರು.

ಅತಿವೃಷ್ಟಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಸಂವಾದ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ
ರಾಜ್ಯ

ಅತಿವೃಷ್ಟಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಸಂವಾದ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಸಂಜೆ ಅತಿವೃಷ್ಟಿಯಾಗುತ್ತಿರುವ ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು ಹಾಗೂ ಧಾರವಾಡ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ವಿವಿಧ ಜಿಲ್ಲೆಗಳ ಡಿಸಿ, ಸಿಇಒಗಳೊಂದಿಗೆ ಮುಖ್ಯಮಂತ್ರಿ ವಿಡಿಯೋ ಸಂವಾದ: ಮಳೆ ಹಾನಿ, ಪರಿಹಾರ ಕ್ರಮ ಕುರಿತು ಚರ್ಚೆ
ರಾಜ್ಯ

ವಿವಿಧ ಜಿಲ್ಲೆಗಳ ಡಿಸಿ, ಸಿಇಒಗಳೊಂದಿಗೆ ಮುಖ್ಯಮಂತ್ರಿ ವಿಡಿಯೋ ಸಂವಾದ: ಮಳೆ ಹಾನಿ, ಪರಿಹಾರ ಕ್ರಮ ಕುರಿತು ಚರ್ಚೆ

ಬಳ್ಳಾರಿ, ಹಾಸನ, ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿಗಳೊಂದಿಗೆ ಇಂದು ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಳೆಯಿಂದ ಆಗುತ್ತಿರುವ ಹಾನಿ ಹಾಗೂ ಕೈಗೊಳ್ಳಲಾಗಿರುವ ಪರಿಹಾರ ಕ್ರಮಗಳ ಕುರಿತು ಚರ್ಚಿಸಿದರು.

ರಾಜ್ಯಕ್ಕೆ ತಿಂಗಳಿಗೆ ಕನಿಷ್ಠ 1.5 ಕೋಟಿ ಡೋಸ್ ಕೋವಿಡ್ ಲಸಿಕೆ ಒದಗಿಸಲು ಪ್ರಧಾನಿಗೆ ಯಡಿಯೂರಪ್ಪ ಮನವಿ
ರಾಜ್ಯ

ರಾಜ್ಯಕ್ಕೆ ತಿಂಗಳಿಗೆ ಕನಿಷ್ಠ 1.5 ಕೋಟಿ ಡೋಸ್ ಕೋವಿಡ್ ಲಸಿಕೆ ಒದಗಿಸಲು ಪ್ರಧಾನಿಗೆ ಯಡಿಯೂರಪ್ಪ ಮನವಿ

ತಿಂಗಳಿಗೆ ಕನಿಷ್ಠ 1.5 ಕೋಟಿ ಡೋಸ್ ಕೋವಿಡ್ ಲಸಿಕೆಗಳನ್ನು ರಾಜ್ಯಕ್ಕೆ  ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದು  ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು.

ಎಂಟು ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ವಿಡಿಯೊ ಕಾನ್ಫರೆನ್ಸ್: ಸೋಂಕು ನಿಯಂತ್ರಣಕ್ಕೆ ಸೂಚನೆ
ರಾಜ್ಯ

ಎಂಟು ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ವಿಡಿಯೊ ಕಾನ್ಫರೆನ್ಸ್: ಸೋಂಕು ನಿಯಂತ್ರಣಕ್ಕೆ ಸೂಚನೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಕೋವಿಡ್ ಸೋಂಕು ತೀವ್ರವಾಗಿರುವ ಎಂಟು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿ ಸೋಂಕು ನಿಯಂತ್ರಣ ಕುರಿತಂತೆ ಚರ್ಚಿಸಿದರು. 

ವಿಡಿಯೋ ಸಂವಾದ: ಕೊರೋನಾ ಹಿನ್ನೆಲೆ ಕೈಗೊಂಡ ಉಪಕ್ರಮಗಳ ಪಟ್ಟಿ ಮಾಡಿದ ಕಾಂಗ್ರೆಸ್ ನಾಯಕರು
ರಾಜಕೀಯ

ವಿಡಿಯೋ ಸಂವಾದ: ಕೊರೋನಾ ಹಿನ್ನೆಲೆ ಕೈಗೊಂಡ ಉಪಕ್ರಮಗಳ ಪಟ್ಟಿ ಮಾಡಿದ ಕಾಂಗ್ರೆಸ್ ನಾಯಕರು

ಕೊರೋನಾ ಸಾಂಕ್ರಾಮಿಕ ರೋಗ ರಾಜ್ಯವನ್ನು ಬೆನ್ನು ಬಿಡದಂತೆ ಕಾಡುತ್ತಿದ್ದು, ಈ ಸಂದರ್ಭದಲ್ಲಿ ಕೈಗೊಂಡ ಉಪಕ್ರಮಗಳ ಬಗ್ಗೆ ಕೇಂದ್ರದ ಕಾಂಗ್ರೆಸ್ ನಾಯಕರಿಗೆ ರಾಜ್ಯದ ಕಾಂಗ್ರೆಸ್ ನಾಯಕರು ವಿವರವಾದ ಮಾಹಿತಿ ನೀಡಿದ್ದಾರೆ.