ದೇಶವಿಡಿಯೋಕಾನ್ ಪ್ರಕರಣ: ಐಸಿಐಸಿಐ ಮಾಜಿ ಸಿಇಒ ಚಂದಾ ಕೊಚ್ಚರ್, ಪತಿ ಬಂಧನ
2012ರಲ್ಲಿ ಐಸಿಐಸಿಐ ಬ್ಯಾಂಕ್ನಿಂದ ಮಂಜೂರಾದ ಸಾಲದಲ್ಲಿ ವಂಚನೆ ಮತ್ತು ಅಕ್ರಮಗಳಿಗೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಮತ್ತು ಎಂಡಿ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ಅವರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.