ರಾಜಕೀಯಸಿಎಂ ಇಬ್ರಾಹಿಂ- ಸಿದ್ದರಾಮಯ್ಯ ಮಾತಿನ ಚಕಮಕಿ ಕುರಿತ ಬಿಜೆಪಿ ವಿಡಿಯೋ ವೈರಲ್!
ಬುಧವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಸಿಎಂ ಇಬ್ರಾಹಿಂ ನಡುವಿನ ಮಾತಿನ ಚಕಮಕಿ ವಿಡಿಯೋ ಕ್ಲಿಪ್'ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.