ವಿ.ಡಿ.ಸಾವರ್ಕರ್

ಹೈಕಮಾಂಡ್ ಮೇಲೆ ಒತ್ತಡ ಹಾಕಿ ಅಧಿಕಾರ ಪಡೆದಿದ್ದಾರೆ: ಸಿ.ಟಿ.ರವಿ ಆರೋಪ
ಅನಿವಾರ್ಯವಾಗಿ ಎಐಸಿಸಿ ಅಧ್ಯಕ್ಷರು ಸಿದ್ದರಾಮಯ್ಯ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ.ಹೈಕಮಾಂಡ್ಗೆ ಒತ್ತಡ ಹಾಕಿ ಅಧಿಕಾರ ಪಡೆದಿದ್ದಾರೆ ಎಂದು ಸಚಿವ ಸಿ ಟಿ ರವಿ ಆರೋಪಿಸಿದ್ದಾರೆ.

ಸ್ವಾತಂತ್ರ್ಯಕ್ಕಾಗಿ ಸಿದ್ದರಾಮಯ್ಯ ಅವರ ಕುಟುಂಬದವರು ಯಾರೂ ಸತ್ತಿಲ್ಲ: ಸಾವರ್ಕರ್ ವಿವಾದ ಕುರಿತು ವಿಶ್ವನಾಥ್ ತಿರುಗೇಟು
ಪ್ರಗತಿಪರರಾದ ತಾವು ದೇವರಿಗೆ ಕೈ ಮುಗಿಯ ಬಾರದೇ(?) ದೇವರಿಗೆ ಕೈ ಮುಗಿಯುವುದು, ಹೋಮ-ಹವನ ಮಾಡುವುದು ಬೇಡ ಎಂದು ಹೇಳಿದೆ. ಶ್ರದ್ಧಾ ಭಕ್ತಿಯಿಂದ ದೇವರಿಗೆ ನಡೆದುಕೊಳ್ಳುವುದು ನಮ್ಮಲ್ಲಿ ಪರಂಪರೆಗಳಿಂದ ನಡೆದು ಬಂದಿರುವ ಪದ್ಧತಿ ಎಂದು ಅನರ್ಹ ಶಾಸಕ ಎಚ್.ವಿಶ್ವನಾಥ್ ತಿಳಿಸಿದ್ದಾರೆ.

