ರಾಜ್ಯಕಾನೂನು ರಕ್ಷಣೆಯಲ್ಲಿದ್ದ ಸಂತ್ರಸ್ತ ಬಾಲಕಿ, ಮಗುವಿನ ಮೇಲೆ ಟಿಕ್ಟಾಕ್: ಎಫ್ಐಆರ್
ಸಂಬಂಧಗಳ ಘರ್ಷಣೆಯಲ್ಲಿ ಸಂತ್ರಸ್ತಳಾಗಿ ಇದೀಗ ಕಾನೂನಿನ ರಕ್ಷಣೆ ಮತ್ತು ಪೋಷಣೆಯಲ್ಲಿರುವ ಅಪ್ರಾಪ್ತ ಬಾಲಕಿ ಮತ್ತು ಆಕೆಗೆ ಜನಿಸಿ ಮಗುವಿನ ಚಿತ್ರವನ್ನು ಅಕ್ರಮವಾಗಿ ಬಳಸಿಕೊಂಡು ಸಾಮಾಜಿಕ ತಾಣಕ್ಕೆ ಅಪ್ಲೋಡ್ ಮಾಡಿದ ಪ್ರಕರಣವೊಂದು ಠಾಣೆಯ ಮೆಟ್ಟಿಲೇರಿದೆ.