ವಿದೇಶಜಗತ್ತು ಮತ್ತೊಂದು ಶೀತಲ ಸಮರಕ್ಕೆ ತೆರೆದುಕೊಳ್ಳಬಾರದು: ಜಿ20 ಶೃಂಗಸಭೆಯಲ್ಲಿ ಇಂಡೋನೇಷ್ಯಾ ಅಧ್ಯಕ್ಷ ವಿಡೋಡೊ ಕಳವಳ
ವಿಶ್ವಸಂಸ್ಥೆಯ ಸೂಚನೆ, ಮಾರ್ಗದರ್ಶನ, ಸಾರ್ವಭೌಮವನ್ನು ಅನುಸರಿಸುವಂತೆ ವಿಶ್ವ ನಾಯಕರಿಗೆ ಕರೆ ನೀಡಿರುವ ಇಂಡೋನೇಷ್ಯಾ ಅಧ್ಯಕ್ಷ ಜೋಕೊ ವಿಡೋಡೋ, ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.