ದೇಶಕೋವಿಡ್-19 ಲಸಿಕೆ ವಿತರಣಾ ಕಾರ್ಯಕ್ಕಾಗಿ ಕೇಂದ್ರದಿಂದ ಮಾರ್ಗಸೂಚಿ ಪ್ರಕಟ
ಕೋವಿಡ್-19 ಲಸಿಕೆ ವಿತರಣೆ ಕಾರ್ಯಕ್ಕಾಗಿ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಹೊರಡಿಸಿದೆ.ಪ್ರತಿದಿನ ಒಂದು ಅವಧಿಯಲ್ಲಿ 100ರಿಂದ 200 ಜನರಿಗೆ ಲಸಿಕೆ ಹಾಕಬೇಕು, ಲಸಿಕೆ ಹಾಕಿದ ನಂತರ ಯಾವುದೇ ಅಡ್ಡ ಪರಿಣಾಮ ಉಂಟಾಗಲಿದೆಯೇ ಎಂಬುದನ್ನು ತಿಳಿಯಲು ಲಸಿಕೆ ನೀಡಿದ ನಂತರ 30 ನಿಮಿಷ ನಿಗಾವಣೆ ವಹಿಸಬೇಕು, ಒಂದು ಸಮಯದಲ್ಲಿ ಕೇವಲ ಒಬ್ಬರನ್ನು ಮಾತ್ರ ಲಸಿಕೆ ಪಡೆಯಲು ಅವಕಾಶ ಕಲ್