ವಿತ್ತ ಸಚಿವಾಲಯ

LGBTQ ವ್ಯಕ್ತಿಗಳು ಬ್ಯಾಂಕ್ ನಲ್ಲಿ ಜಂಟಿ ಖಾತೆ ತೆರೆಯಬಹುದು: ವಿತ್ತ ಸಚಿವಾಲಯ
ಸಲಿಂಗಕಾಮಿ, ಸಲಿಂಗಕಾಮಿ, ದ್ವಿಲಿಂಗಿ ಮತ್ತು ಲಿಂಗಾಯತ ಸಮುದಾಯಕ್ಕೆ (LGBT ಸಮುದಾಯ) ಸಚಿವಾಲಯದ ಸಲಹೆಯು ಅಕ್ಟೋಬರ್ 17, 2023 ರಂದು ಸುಪ್ರಿಯೋ @ ಸುಪ್ರಿಯಾ ಚಕ್ರವರ್ತಿ ಮತ್ತು ಇನ್ನೊಬ್ಬರು ಹಾಗೂ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪ್ರಕಟವಾಗಿದೆ.

ಬ್ಯಾಂಕ್ ದಂಡ, ಶುಲ್ಕದಿಂದ 35 ಸಾವಿರ ಕೋಟಿ ರೂ. ಸಂಗ್ರಹ, ಮಿನಿಮಮ್ ಬ್ಯಾಲೆನ್ಸ್ ದಂಡವೇ 21 ಸಾವಿರ ಕೋಟಿ ರೂ.!
ವಿವಿಧ ದಂಡ, ಶುಲ್ಕದಿಂದ ಬ್ಯಾಂಕಿಂಗ್ ಸೇವೆಯಲ್ಲಿ 35 ಸಾವಿರ ಕೋಟಿ ರೂ ಸಂಗ್ರಹವಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಉದ್ದೇಶಿತ ಪರಿಹಾರ ಪ್ಯಾಕೇಜ್, ತ್ವರಿತ ವ್ಯಾಕ್ಸಿನೇಷನ್ ಕಾರಣದಿಂದ ಆರ್ಥಿಕತೆಯು ಚೇತರಿಕೆಯಲ್ಲಿದೆ: ವಿತ್ತ ಸಚಿವಾಲಯ
ಕೊರೋನಾ ಸಾಂಕ್ರಾಮಿಕ ರೋಗದ ಎರಡನೇ ಅಲೆ ಪರಿಣಾಮದಿಂದ ಆರ್ಥಿಕತೆಯು ಪುನರುಜ್ಜೀವನದ ಲಕ್ಷಣಗಳನ್ನು ತೋರಿಸಲಾರಂಭಿಸಿದೆ ಎಂದು ಹಣಕಾಸು ಸಚಿವಾಲಯ ಶುಕ್ರವಾರ ತಿಳಿಸಿದೆ.

ಕೊರೋನಾ ಎಫೆಕ್ಟ್: ಇನ್ನೊಂದು ವರ್ಷ ಯಾವುದೇ ಹೊಸ ಯೋಜನೆ ಘೋಷಣೆಯಿಲ್ಲ ಎಂದ ಕೇಂದ್ರ ಸರ್ಕಾರ
ದೇಶದಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಈಗಾಗಲೇ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಒಂದು ವರ್ಷದ ಕಾಲ ಯಾವುದೇ ರೀತಿಯ ಹೊಸ ಯೋಜನೆಗಳನ್ನು ಘೋಷಣೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಕೊರೋನಾ ವೈರಸ್ ಲಾಕ್ ಡೌನ್: ಇಂದು ಸಂಜೆ 4ಕ್ಕೆ ಮತ್ತೆ ಕೇಂದ್ರ ವಿತ್ತ ಸಚಿವರಿಂದ ಸುದ್ದಿಗೋಷ್ಠಿ
ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದು ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ.

ಕೃಷಿ ಮೂಲ ಸೌಕರ್ಯ ಅಭಿವೃದ್ಧಿಗೆ 1 ಲಕ್ಷ ಕೋಟಿ ರೂ. ಮೀಸಲು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಕೊರೋನಾ ವೈರಸ್ ಲಾಕ್ ಡೌನ್ ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಘೋಷಣೆ ಮಾಡಿರುವ 20 ಲಕ್ಷ ಕೋಟಿ ರೂ. ಆರ್ಥಿಕ ಪ್ಯಾಕೇಜ್ ನ ಮೂರನೇ ಹಂತದ ಘೋಷಣೆಗಳ ವಿವರವನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೀಡುತ್ತಿದ್ದು, ಕೃಷಿ ಮೂಲ ಸೌಕರ್ಯ ಅಭಿವೃದ್ಧಿಗೆ 1 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರಿ ನೌಕರರ ಪಿಂಚಣಿ ಕಡಿತ ವರದಿ ಸತ್ಯಕ್ಕೆ ದೂರ: ವಿತ್ತ ಸಚಿವಾಲಯ ಸ್ಪಷ್ಟನೆ
ಕೊರೋನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಮುಂದುವರಿದಿದ್ದು, ಸರ್ಕಾರದ ಬೊಕ್ಕಸಕ್ಕೆ ಉಂಟಾಗಿರುವ ನಷ್ಟ ಕಡಿಮೆ ಮಾಡಿಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರ ತನ್ನ ನೌಕರರ ನಿವೃತ್ತಿ ವೇತನ (ಪಿಂಚಣಿ)ಯನ್ನು ಕಡಿತಗೊಳಿಸಲಾಗುತ್ತಿದೆ ಎಂಬ ವರದಿಯನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದೆ.

ರಾಜ್ಯ ಬಜೆಟ್'ಗೆ ದಿನಗಣನೆ ಆರಂಭ: ಸಿಎಂಗೆ ಎದುರಾದ ಸಮಯದ ಅಭಾವ, ಸಾರ್ವಜನಿಕ ರಜೆಯಂದೂ ಅಧಿಕಾರಿಗಳೊಂದಿಗೆ ಸಭೆ
2020-21ನೇ ಸಾಲಿನ ರಾಜ್ಯ ಬಜೆಟ್'ಗೆ ದಿನಗಣನೆ ಆರಂಭಗೊಂಡಿದ್ದು, ಸಮಯದ ಅಭಾವ ಎದುರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಾರ್ವಜನಿಕ ರಜಾ ದಿನದಂದೂ ಕೂಡ ವಿತ್ತ ಸಚಿವಾಲಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.

ಹಣಕಾಸು ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ದೇಬಾಶಿಶ್ ನೇಮಕ
ಹಿರಿಯ ಐಎಎಸ್ ಅಧಿಕಾರಿ ದೇಬಾಶಿಶ್ ಪಾಂಡ ಅವರನ್ನು ನೂತನ ಹಣಕಾಸು ಕಾರ್ಯದರ್ಶಿಗಳನ್ನಾಗಿ ಗುರುವಾರ ನೇಮಕ ಮಾಡಲಾಗಿದೆ.

