ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಕೇಂದ್ರ ಬಜೆಟ್ 2022: ಯಾವುದು ಅಗ್ಗ? ಯಾವುದು ದುಬಾರಿ? ಇಲ್ಲಿದೆ ಮಾಹಿತಿ...
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಫೆ.1 ರಂದು 2022-23 ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡುವುದಾಗಿ ಘೋಷಿಸಿದ್ದಾರೆ.

ಆದಾಯ ತೆರಿಗೆ ಪೋರ್ಟಲ್ ಸಮಸ್ಯೆ: ಇನ್ಫೋಸಿಸ್ ಸಿಇಒ- ನಿರ್ಮಲಾ ಸೀತಾರಾಮನ್ ಭೇಟಿ
ಆದಾಯ ತೆರಿಗೆ ಸಲ್ಲಿಸಲು ಹೊಸದಾಗಿ ಪ್ರಾರಂಭಿಸಲಾಗಿರುವ ಪೋರ್ಟಲ್ ನಲ್ಲಿ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇನ್ಫೋಸಿಸ್ ಸಂಸ್ಥೆಯ ಸಿಇಒ ಸಲಿಲ್ ಪರೇಖ್ ಅವರನ್ನು ಭೇಟಿ ಮಾಡಿದ್ದಾರೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಖಾಸಗಿ ಕಾರ್ಯದರ್ಶಿಯಾಗಿ ಬಳ್ಳಾರಿ ಜಿಲ್ಲಾಧಿಕಾರಿ ನಕುಲ್ ನೇಮಕ
ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಎಸ್.ಎಸ್.ನಕುಲ್ ಅವರನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಖಾಸಗಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

2000 ರೂ. ನೋಟುಗಳು ಬಂದ್?: ಈ ಬಗ್ಗೆ ವಿತ್ತ ಸಚಿವರು ಹೇಳಿದ್ದಿಷ್ಟು!
2,000 ನೋಟುಗಳನ್ನು ಶೀಘ್ರವೇ ಬಂದ್ ಮಾಡಲಾಗುತ್ತದೆಯೇ ಎಂಬ ಅನುಮಾನಗಳಿಗೆ ಸ್ವತಃ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ ನೀಡಿದ್ದಾರೆ.

