ದೇಶಮಡಿಕೇರಿ: ಬಿಜೆಪಿ ನೇತೃತ್ವದ ಎನ್ ಡಿಎ ಮಿತ್ರ ಪಕ್ಷಗಳಿಂದ ವಿದಾಯ ಕೂಟ; ಅಖಿಲೇಶ್ ಯಾದವ್ ಲೇವಡಿ
ಕಾಂಗ್ರೆಸ್, ಸಮಾಜ ವಾದಿ ಪಕ್ಷಗಳೂ ಸೇರಿದಂತೆ 26 ಪಕ್ಷಗಳ ‘ಇಂಡಿಯಾ’ ಬಿಜೆಪಿ ಮಿತ್ರ ಪಕ್ಷಗಳಿಗೆ ಭಯ ಉಂಟು ಮಾಡಿದ್ದು, ಸೋಲಿನ ಹತಾಶೆಯಿಂದ ವಿದಾಯ ಕೂಟ ನಡೆಸುತ್ತಿವೆ ಎಂದು ಸಮಾಜವಾದಿ ಪಕ್ಷ(ಎಸ್ಪಿ)ದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ.