ವಿದಾಯ ಭಾಷಣ

ಸಂಪುಟ ಪುನಾರಚನೆ ಸುಳಿವು: Farewell speech ನಂತೆ ಸಾಧನೆಗಳ ವಿವರಿಸಿದ ಸಚಿವ; ಮಧು ಬಂಗಾರಪ್ಪ ನಿರ್ಗಮನ?
ನಾಳೆ ನನ್ನ ಇಲಾಖೆ ನನ್ನನ್ನು ಸ್ಮರಿಸಬೇಕು. ಜವಾಬ್ದಾರಿಯನ್ನು ವಹಿಸಿದಾಗ ಅದನ್ನು ಹೇಗೆ ನಿರ್ವಹಿಸಬೇಕೆಂಬುದು ನನಗೆ ತಿಳಿದಿದೆ. ಪಕ್ಷವು ತಾಯಿಯಂತೆ ಮತ್ತು ಪಕ್ಷದಲ್ಲಿರುವ ಪ್ರತಿಯೊಬ್ಬರೂ ಮಕ್ಕಳೇ. ಹಿರಿಯರು ಮತ್ತು ಕಿರಿಯ ಸಹೋದರರು ಇದ್ದಾರೆ.

ಬಿಜೆಪಿ, ಮೋದಿ ಎಂದಿಗೂ ನನ್ನನ್ನು ಕಡೆಗಣಿಸಿಲ್ಲ: ಯಡಿಯೂರಪ್ಪ ವಿದಾಯ ಭಾಷಣ
ಹಲವು ದಶಕಗಳಿಂದ ರಾಜ್ಯ ವಿಧಾನಸಭೆಯ ಸದಸ್ಯರಾಗಿರುತ್ತಿದ್ದ ಬಿಜೆಪಿಯ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬುಧವಾರ ಬಹುತೇಕ ವಿದಾಯ ಭಾಷಣ ಮಾಡಿದರು. ತನ್ನ ಉಸಿರು ಇರುವವರೆಗೂ ಪಕ್ಷ ಬಲಗೊಳಿಸಲು ಹಾಗೂ ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದರು.

