ಪ್ರಮುಖ ಬೆಳವಣಿಗೆಯೊಂದರಲ್ಲಿ ಕೇಂದ್ರದ ಎನ್ ಡಿಎ ಸರ್ಕಾರದ ಸಚಿವರು ವಿದೇಶ ಪ್ರವಾಸಕ್ಕೆ ಸುಮಾರು 239.05 ಕೋಟಿ ರೂ ವ್ಯಯಿಸಿದ್ದಾರೆ ಎಂದು ತಿಳಿದುಬಂದಿದೆ.