ಕೊರೊನಾ ಭೀತಿ ಸ್ಯಾಂಡಲ್ ವುಡ್ ಚಿತ್ರಕ್ಕೂ ತಟ್ಟಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯಿಸುತ್ತಿರುವ ಯುವರತ್ನ ಚಿತ್ರದ ಚಿತ್ರೀಕರಣ ವಿದೇಶದಲ್ಲಿ ನಡೆಯಬೇಕಿತ್ತು.