ವಿದೇಶಾಂಗ ಕಾರ್ಯದರ್ಶಿ

ಜಮ್ಮು-ಕಾಶ್ಮೀರದಲ್ಲಿ ದಾಳಿಗೆ ಜೆಇಎಂ ಯತ್ನ: ಪ್ರಮುಖ ರಾಷ್ಟ್ರಗಳ ರಾಯಭಾರಿಗೆ ವಿದೇಶಾಂಗ ಕಾರ್ಯದರ್ಶಿಗಳ ಮಾಹಿತಿ
ಜಮ್ಮು-ಕಾಶ್ಮೀರದ ನಾಗ್ರೋಟಾದಲ್ಲಿ ಪಾಕ್ ಮೂಲದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ದಾಳಿಯ ಯತ್ನವನ್ನು ಭಾರತ ವಿಫಲಗೊಳಿಸಿದ್ದು, ಈ ಬಗ್ಗೆ ರಷ್ಯಾ, ಅಮೆರಿಕ, ಫ್ರಾನ್ಸ್, ಜಪಾನ್ ಸೇರಿದಂತೆ ಪ್ರಮುಖ ರಾಷ್ಟ್ರಗಳಿಗೆ ಈ ಬಗ್ಗೆ ಸಂಪೂರ್ಣ ಮಾಹಿತಿ ವಿವರಿಸಲಾಗಿದೆ.

ಪಾಕ್ ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ಸೋಹೈಲ್ ಮಹ್ಮೂದ್ ನೇಮಕ
ದೇಶದ ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ಸೋಹೈಲ್ ಮಹ್ಮೂದ್ ಅವರನ್ನು ನೇಮಕ ಮಾಡಲಾಗಿದೆ ಎಂದು ಪಾಕಿಸ್ತಾನ ಸರ್ಕಾರ...

ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಮೂರು ದಿನಗಳ ಅಮೆರಿಕಾ ಪ್ರವಾಸ
ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಸೋಮವಾರ ತಮ್ಮ ಮೂರು ದಿನಗಳ ಅಮೆರಿಕಾ ...

ವಿದೇಶಾಂಗ ಕಾರ್ಯದರ್ಶಿಯಾಗಿ ವಿಜಯ್ ಗೋಖಲೆ ಅಧಿಕಾರ ಸ್ವೀಕಾರ
ಭಾರತದ ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ವಿಜಯ್ ಗೋಖಲೆ ಇಂದು ಅಧಿಕಾರ ಸ್ವೀಕರಿಸಿದರು. ಭಾರತೀಯ ವಿದೇಶಾಂಗ ಸೇವೆಯ 1981ರ ಬ್ಯಾಚಿನ ಅಧಿಕಾರಿಯಾಗಿರುವ ವಿಜಯ್ ಗೋಖಲೆ ಇಂದು ಬೆಳಗ್ಗೆ ಭಾರತದ ನೂತನ ವಿದೇಶಾಂಗ ಕಾರ್ಯದರ್ಶಿ ಹುದ್ದೆ ಅಲಂಕರಿಸಿದರು.

ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ವಿಜಯ್ ಗೋಖಲೆ ನೇಮಕ
ಭಾರತದ ನೂತನ ವಿದೇಶಾಂಗ ಇಲಾಖೆಯ ನೂತನ ಕಾರ್ಯದರ್ಶಿಯಾಗಿ ಹಿರಿಯ ಅಧಿಕಾರಿ ವಿಜಯ್ ಗೋಖಲೆ ಅವರನ್ನು ನೇಮಕವಾಗಿದ್ದಾರೆ.

ವಿದೇಶಾಂಗ ಕಾರ್ಯದರ್ಶಿಯಿಂದ ಸೇನಾ ದಾಳಿ ಬಗ್ಗೆ 22 ದೇಶಗಳ ರಾಯಭಾರಿಗಳಿಗೆ ಮಾಹಿತಿ
ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಅವರು ಭಾರತೀಯ ಸೇನೆ ಬುಧವಾರ ತಡರಾತ್ರಿ ಪಾಕಿಸ್ತಾನ ಉಗ್ರರ ಶಿಬಿರಗಳ ಮೇಲೆ...

ಚೀನಾಗೆ ವಿದೇಶಾಂಗ ಕಾರ್ಯದರ್ಶಿ ಭೇಟಿ: ಭಾರತದ ಎನ್ ಎಸ್ ಜಿ ಸದಸ್ಯತ್ವಕ್ಕೆ ಬೆಂಬಲದ ಬಗ್ಗೆ ಗರಿಗೆದರಿದ ನಿರೀಕ್ಷೆ
ಭಾರತದ ಸದಸ್ಯತ್ವಕ್ಕೆ ಚೀನಾ ಬೆಂಬಲ ನೀಡುವ ಬಗ್ಗೆ ನಿರೀಕ್ಷೆ ಗರಿಗೆದರಿದೆ. ಇದಕ್ಕೆ ಕಾರಣ ವಿದೇಶಾಂಗ ಇಲಾಖೆ ಕಾರ್ಯದರ್ಶಿ ಎಸ್ ಜೈಶಂಕರ್ ಅವರ ಇತ್ತೀಚಿನ ಚೀನಾದ ಭೇಟಿ

ಭಾರತ-ಪಾಕ್ ವಿದೇಶಾಂಗ ಕಾರ್ಯದರ್ಶಿಗಳ ಸಭೆ ಮುಕ್ತಾಯ
'ಹಾರ್ಟ್ ಆಫ್ ಏಷ್ಯಾ' ಶೃಂಗದಲ್ಲಿ ಪಾಲ್ಗೊಳ್ಳುವ ಸಲುವಾಗಿ ಭಾರತಕ್ಕೆ ಭೇಟಿ ನೀಡಿರುವ ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಐಜಾಜ್ ಅಹಮ್ಮದ್ ಚೌಧರಿ ಅವರು...

ಏ.26 ರಂದು ಭಾರತ-ಪಾಕ್ ವಿದೇಶಾಂಗ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆ
ಹಲವು ದಿನಗಳ ಅನಿಶ್ಚಿತತೆ ನಂತರ ಕೊನೆಗೂ ಭಾರತ- ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳ ದ್ವಿಪಕ್ಷೀಯ ಸಭೆ ನಿಗದಿಯಾಗಿದೆ.

