ದೇಶವಿದೇಶಾಂಗ ಖಾತೆ ರಾಜ್ಯ ಸಚಿವ ಅಕ್ಬರ್ ವಿರುದ್ದದ ಆರೋಪ ಪರಿಶೀಲನೆ ನಡೆಸುವ ಅಗತ್ಯವಿದೆ: ಅಮಿತ್ ಶಾ
ವಿದೇಶಾಂಗ ಖಾತೆ ರಾಜ್ಯ ಸಚಿವ ಎಂ.ಜೆ. ಅಕ್ಬರ್ ವಿರುದ್ಧ ಕೇಳಿ ಬಂದಿರುವ ಲೈಂಗಿಕ ಕಿರುಕುಳ ಆರೋಪ ಕುರಿತು ಪರಿಶೀಲನೆ ನಡೆಸುವ ಅಗತ್ಯವಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ...