ದೇಶಭಾರತ- ಚೀನಾ ಗಡಿ ವಿವಾದ: ರಾಷ್ಟ್ರೀಯ ಭದ್ರತಾ ಸವಾಲುಗಳನ್ನು ಮೆಟ್ಟಿ ನಿಲ್ಲುತ್ತೇವೆ- ಜೈಶಂಕರ್
ಪೂರ್ವ ಲಡಾಖ್ ನಲ್ಲಿ ಚೀನಾದೊಂದಿಗಿನ ಏಳು ತಿಂಗಳ ಗಡಿ ವಿವಾದದಲ್ಲಿ ಭಾರತವನ್ನು ಪರೀಕ್ಷಿಸಲಾಗುತ್ತಿದೆ ಎಂದು ಹೇಳಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸವಾಲುಗಳನ್ನು ಭಾರತ ಮೆಟ್ಟಿ ನಿಲ್ಲಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.