ವಿದೇಶಾಂಗ ವ್ಯವಹಾರಗಳ ಸಚಿವಾಲಯ

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ: ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!
ದೇಶ

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ: ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಅಮೆರಿಕದಲ್ಲಿ ಮತದಾರರಿಗೆ ಕಡ್ಡಾಯ ಭಾವಚಿತ್ರ ಗುರುತಿನ ಚೀಟಿ ವ್ಯವಸ್ಥೆ ಜಾರಿಗೆ ತರುವ ಕುರಿತು ಹೇಳುವಾಗ ಭಾರತದ ಚುನಾವಣಾ ವ್ಯವಸ್ಥೆಯನ್ನು ಉಲ್ಲೇಖಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳ ನಂತರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಈ ರೀತಿಯ ಪ್ರತಿಕ್ರಿಯೆ ನೀಡಿದೆ.

ವಿದೇಶದಲ್ಲಿ ಭಾರತೀಯರ ಮೇಲೆ ದಾಳಿ ಹೆಚ್ಚಳ: ಅಗ್ರಸ್ಥಾನದಲ್ಲಿ ಅಮೆರಿಕ, ನಂತರದ ಸ್ಥಾನದಲ್ಲಿ ಯುಎಇ, ಯುಕೆ, ಕೆನಡಾ- MEA
ವಿದೇಶ

ವಿದೇಶದಲ್ಲಿ ಭಾರತೀಯರ ಮೇಲೆ ದಾಳಿ ಹೆಚ್ಚಳ: ಅಗ್ರಸ್ಥಾನದಲ್ಲಿ ಅಮೆರಿಕ, ನಂತರದ ಸ್ಥಾನದಲ್ಲಿ ಯುಎಇ, ಯುಕೆ, ಕೆನಡಾ- MEA

2021 ಮತ್ತು 2025ರ ನಡುವೆ ಅಮೆರಿಕದಲ್ಲಿ ಇಂತಹ 33 ದಾಳಿ ಘಟನೆಗಳು ವರದಿಯಾಗಿವೆ. ಇದೇ ಅವಧಿಯಲ್ಲಿ ಯುಎಇ, ಯುಕೆ ಮತ್ತು ಕೆನಡಾಗಳಲ್ಲಿ ಕ್ರಮವಾಗಿ 32, 31 ಮತ್ತು 30 ದಾಳಿಗಳು ವರದಿಯಾಗಿವೆ

ಪಾಸ್ ಪೋರ್ಟ್ ಪೌರತ್ವದ ದಾಖಲೆ ಅಲ್ಲ, ಹಾಗಾದ್ರೆ ಏನು? ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ ಶಶಿ ತರೂರ್! ಕಾನೂನು ತಿದ್ದುಪಡಿಗೆ ಒತ್ತಾಯ
ದೇಶ

ಪಾಸ್ ಪೋರ್ಟ್ ಪೌರತ್ವದ ದಾಖಲೆ ಅಲ್ಲ, ಹಾಗಾದ್ರೆ ಏನು? ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ ಶಶಿ ತರೂರ್! ಕಾನೂನು ತಿದ್ದುಪಡಿಗೆ ಒತ್ತಾಯ

ಪಾಸ್‌ಪೋರ್ಟ್ ಸೇವಾ ದಿವಸ್ ಕುರಿತು ವಿದೇಶಾಂಗ ಸಚಿವಾಲಯ ನೀಡಿದ ಹೇಳಿಕೆಗಳಿಂದ ವ್ಯಾಪಕ ಚರ್ಚೆಯಾಗುತ್ತಿದಂತೆಯೇ ಕೇಂದ್ರ ಸರ್ಕಾರ ಸ್ಪಷ್ಪನೆ ನೀಡಿತ್ತು.

'ಆಪರೇಷನ್ ಸಿಂಧೂರ್' ವೇಳೆ ಪಾಕಿಸ್ತಾನಕ್ಕೆ ಚೀನಾ ಬೆಂಬಲ: ನಮಗೆ ತಿಳಿದಿತ್ತು, ಜವಾಬ್ದಾರಿಯುತ ದೇಶಗಳು ಯೋಚಿಸಬೇಕು- MEA
ದೇಶ

'ಆಪರೇಷನ್ ಸಿಂಧೂರ್' ವೇಳೆ ಪಾಕಿಸ್ತಾನಕ್ಕೆ ಚೀನಾ ಬೆಂಬಲ: ನಮಗೆ ತಿಳಿದಿತ್ತು, ಜವಾಬ್ದಾರಿಯುತ ದೇಶಗಳು ಯೋಚಿಸಬೇಕು- MEA

ಪಾಕಿಸ್ತಾನ ಮತ್ತು ಅವರ ಪರವಾಗಿರುವವರ ಭಯೋತ್ಪಾದಕ ಮೂಲಸೌಕರ್ಯವನ್ನು ನಾಶಮಾಡುವ ಗುರಿಯೊಂದಿಗೆ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ "ಆಪರೇಷನ್ ಸಿಂಧೂರ್ ನಡೆಸಲಾಯಿತು.

ಹೊಸ ವ್ಯಾಪಾರ ಒಪ್ಪಂದ ಬೆನ್ನಲ್ಲೇ, ಡೊನಾಲ್ಡ್ ಟ್ರಂಪ್ ಗೆ ದೊಡ್ಡ ಶಾಕ್ ನೀಡಿದ ಭಾರತ!
ದೇಶ

ಹೊಸ ವ್ಯಾಪಾರ ಒಪ್ಪಂದ ಬೆನ್ನಲ್ಲೇ, ಡೊನಾಲ್ಡ್ ಟ್ರಂಪ್ ಗೆ ದೊಡ್ಡ ಶಾಕ್ ನೀಡಿದ ಭಾರತ!

ರಾಷ್ಟ್ರ ರಾಜಧಾನಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ MEA ವಕ್ತಾರ ರಣಧೀರ್ ಜೈಸ್ವಾಲ್, ಭಾರತದ ಇಂಧನ ವಿಚಾರಕ್ಕೆ ಸಂಬಂಧಿಸಿದ ನಿರ್ಧಾರಗಳು ರಾಷ್ಟ್ರೀಯ ಹಿತಾಸಕ್ತಿಯಿಂದ ಕೂಡಿರುತ್ತವೆ ಎಂದರು.

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಪದೇಪದೇ ದಾಳಿ: ಭಾರತ ಹೇಳಿದ್ದೇನು?
ದೇಶ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಪದೇಪದೇ ದಾಳಿ: ಭಾರತ ಹೇಳಿದ್ದೇನು?

ಬಾಂಗ್ಲಾದೇಶದಲ್ಲಿನ ಅವ್ಯವಸ್ಥೆಗೆ ವೈಯಕ್ತಿಕ ಪೈಪೋಟಿಗಳು, ರಾಜಕೀಯ ಭಿನ್ನಾಭಿಪ್ರಾಯಗಳು ಅಥವಾ ಬಾಹ್ಯ ಕಾರಣಗಳಿಗೆ ಕಾರಣವೆಂದು ಹೇಳುವ ಬಾಂಗ್ಲಾದೇಶದ ತೊಂದರೆಯುಂಟುಮಾಡುವ ಪ್ರವೃತ್ತಿಯನ್ನು ಭಾರತ ಪದೇ ಪದೇ ಒತ್ತಿ ಹೇಳುತ್ತಾ ಬಂದಿದೆ ಎಂದು ರಣಧೀರ್ ಜೈಸ್ವಾಲ್ ಹೇಳಿದರು.

ಭಾರತದಲ್ಲಿ ಮತದಾನಕ್ಕಾಗಿ USAID 21 ಮಿಲಿಯನ್ ಡಾಲರ್ ಹಣ ಪಡೆದಿಲ್ಲ: MEA ಗೆ ರಾಯಭಾರ ಕಚೇರಿ
ದೇಶ

ಭಾರತದಲ್ಲಿ ಮತದಾನಕ್ಕಾಗಿ USAID 21 ಮಿಲಿಯನ್ ಡಾಲರ್ ಹಣ ಪಡೆದಿಲ್ಲ: MEA ಗೆ ರಾಯಭಾರ ಕಚೇರಿ

ಭಾರತೀಯ ಚುನಾವಣೆಗಳಲ್ಲಿ ಮತದಾನವನ್ನು ಹೆಚ್ಚಿಸಲು ಯುನೈಟೆಡ್ ಸ್ಟೇಟ್ಸ್ ಏಜೆನ್ಸಿ ಫಾರ್ ಇಂಟರ್ನ್ಯಾಷನಲ್ ಡೆವಲಪ್ಮೆಂಟ್ (USAID) ನಿಧಿಗಳ ಬಳಕೆಯನ್ನು ಸೂಚಿಸುವ ವರದಿಗಳು

ಅಮೆರಿಕದ ಸುಂಕ ಸಮರದ ನಡುವೆ ಸೋಮವಾರ ಚೀನಾ ವಿದೇಶಾಂಗ ಸಚಿವ ಭಾರತಕ್ಕೆ ಭೇಟಿ!
ದೇಶ

ಅಮೆರಿಕದ ಸುಂಕ ಸಮರದ ನಡುವೆ ಸೋಮವಾರ ಚೀನಾ ವಿದೇಶಾಂಗ ಸಚಿವ ಭಾರತಕ್ಕೆ ಭೇಟಿ!

ಟ್ರಂಪ್ ಸುಂಕ ಸಮರ ನಡುವೆ ಗಡಿ ಮಾತುಕತೆ ನೆಪದಲ್ಲಿ ಅವರು ಎರಡು ದಿನ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ.

ಪಹಲ್ಗಾಮ್ ಉಗ್ರ ದಾಳಿಗೆ ಭಾರತ ಪ್ರತಿಕ್ರಿಯೆ ನೀಡಿದೆಯಷ್ಟೇ; ಪ್ರತಿಯೊಂದು ದುಸ್ಸಾಹಕ್ಕೂ ಪಾಕಿಸ್ತಾನವೇ ಹೊಣೆ!
ದೇಶ

ಪಹಲ್ಗಾಮ್ ಉಗ್ರ ದಾಳಿಗೆ ಭಾರತ ಪ್ರತಿಕ್ರಿಯೆ ನೀಡಿದೆಯಷ್ಟೇ; ಪ್ರತಿಯೊಂದು ದುಸ್ಸಾಹಕ್ಕೂ ಪಾಕಿಸ್ತಾನವೇ ಹೊಣೆ!

ವಿಶೇಷ ಮಾಧ್ಯಮ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಆಪರೇಷನ್ ಸಿಂಧೂರ್ ಭಾರತದ ಕಡೆಯಿಂದ ಉಲ್ಬಣಗೊಂಡಿಲ್ಲ, ಆದರೆ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿದೆ. ಇದನ್ನು ನಿಜವಾದ ಉಲ್ಬಣವೆಂದು ಪರಿಗಣಿಸಬೇಕು ಎಂದು ಒತ್ತಿ ಹೇಳಿದರು.