ವಿದೇಶಾಂಗ ಸಚಿವ ಜೈಶಂಕರ್

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?
ಅಗತ್ಯ ದಾಖಲೆಗಳನ್ನು ಸಂಬಂಧಪಟ್ಟ ಚುನಾವಣಾ ನೋಂದಣಿ ಅಧಿಕಾರಿ ಅಥವಾ ಬೂತ್ ಮಟ್ಟದ ಅಧಿಕಾರಿಗೆ ಸಲ್ಲಿಸಬಹುದು ಎಂದು ದೆಹಲಿಯ ಹಿರಿಯ ಚುನಾವಣಾ ಅಧಿಕಾರಿಯೊಬ್ಬರು ತಿಳಿಸಿದರು.

EAM ಜೈಶಂಕರ್ ಮುಂದಿನ ವಾರ ಕೆನಡಾಕ್ಕೆ ಭೇಟಿ: ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಒತ್ತು!
ಮಾಜಿ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆಡಳಿತಾವಧಿಯಲ್ಲಿ (2023-24) ಉಭಯ ದೇಶಗಳ ನಡುವಣ ಸಂಬಂಧ ಹದೆಗೆಟ್ಟಿತ್ತು.

ಪಾಕಿಸ್ತಾನದಲ್ಲಿ SCO ಶೃಂಗಸಭೆ: ಭಯೋತ್ಪಾದನೆ, ಉಗ್ರವಾದ ವಿರುದ್ಧ ಜೈಶಂಕರ್ ಕಿಡಿ; UNSC ಸುಧಾರಣೆಗೆ ಸಲಹೆ
ಸಹಕಾರಕ್ಕೆ ವಿಶ್ವಾಸವು ಪ್ರಮುಖವಾಗಿದೆ. ಸಾಮೂಹಿಕವಾಗಿ ಮುಂದುವರೆದರೆ ಶಾಂಘೈ ಸದಸ್ಯ ರಾಷ್ಟ್ರಗಳು ಅಪಾರ ಪ್ರಯೋಜನವನ್ನು ಪಡೆಯಬಹುದು.

ಬೈಡನ್ ಕ್ಸೆನೋಫೋಬಿಕ್ ಹೇಳಿಕೆಗೆ ವಿದೇಶಾಂಗ ಸಚಿವ ಜೈಶಂಕರ್ ತೀಕ್ಷ್ಣ ಪ್ರತಿಕ್ರಿಯೆ
ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಭಾರತವನ್ನು ಕ್ಸೆನೋಫೋಬಿಕ್ ಎಂದು ಹೇಳಿದ್ದಕ್ಕೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ವಿದೇಶಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಸಾವು ಸಂಖ್ಯೆ ಹೆಚ್ಚಳ ಆತಂಕಕಾರಿ: ಜೈಶಂಕರ್
ವಿದೇಶಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಸಾವು ಸಂಖ್ಯೆ ಹೆಚ್ಚಳ ಆತಂಕಕಾರಿ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ.

ಭದ್ರತಾ ಪರಿಸ್ಥಿತಿ ಹದಗೆಡುತ್ತಿರುವುದರ ಬಗ್ಗೆ ನಮಗೆ ಕಳವಳವಿದೆ: ಇಸ್ರೇಲ್-ಹಮಾಸ್ ಯುದ್ಧದ ಬಗ್ಗೆ ಜೈಶಂಕರ್
ಹಮಾಸ್-ಇಸ್ರೇಲ್ ಯುದ್ಧದಿಂದ ಉಂಟಾಗಿರುವ ಭದ್ರತಾ ಪರಿಸ್ಥಿತಿ ಹದಗೆಡುತ್ತಿರುವುದರ ಬಗ್ಗೆ ನಮಗೆ ಕಳವಳವಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ವಿದೇಶಾಂಗ ಸಚಿವ ಜೈಶಂಕರ್ ಸೇರಿದಂತೆ 9 ರಾಜ್ಯಸಭಾ ಸದಸ್ಯರು ಪ್ರಮಾಣ ವಚನ ಸ್ವೀಕಾರ
ನೂತನ ರಾಜ್ಯಸಭೆಯ ಸದಸ್ಯರಾಗಿ ವಿದೇಶಾಂಗ ಸಚಿವ ಜೈಶಂಕರ್ ಸೇರಿದಂತೆ 9 ಮಂದಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಸಂಸತ್ ಭವನದಲ್ಲಿರುವ ರಾಜ್ಯಸಭಾ ಸಭಾಂಗಣದಲ್ಲಿ ಸಭಾಪತಿ ಜಗದೀಪ್ ಧನಕರ್ ಪ್ರಮಾಣ ವಚನ ಬೋಧಿಸಿದರು.

ಭಾರತ ಯುದ್ಧದ ಲಾಭ ಪಡೆಯುವ ದೇಶವಲ್ಲ: ವಿದೇಶಾಂಗ ಸಚಿವ ಜೈಶಂಕರ್
ಭಾರತ ಯುದ್ಧದಿಂದ ಲಾಭ ಪಡೆಯುವ ದೇಶವಲ್ಲ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ಸಮಸ್ಯೆಗಳಿಗೆ ಪರಿಣಾಮಕಾರಿ ಪ್ರತಿಕ್ರಿಯೆ ನೀಡಿದರಷ್ಟೇ ವಿಶ್ವಸಂಸ್ಥೆಯ ವಿಶ್ವಾಸಾರ್ಹತೆಗೆ ಉಳಿವು: ಜೈಶಂಕರ್ ತೀಕ್ಷ್ಣ ಮಾತು
ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದ ಪಾಕಿಸ್ತಾನಕ್ಕೆ ಭಾರತ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.

