ವಿದೇಶಾಂಗ ಸಚಿವೆ

ದೆಹಲಿಗೆ ಆಗಮಿಸಿದ್ದ ನೇಪಾಳದ ವಿದೇಶಾಂಗ ಸಚಿವೆ ಜೊತೆ ಸಭೆ ನಡೆಸಲು ಆಸಕ್ತಿ ತೋರದ ಭಾರತೀಯ ಅಧಿಕಾರಿಗಳು!
ಆರೋಗ್ಯ ತಪಾಸಣೆಗಾಗಿ ಅವರು ದೆಹಲಿಯಲ್ಲಿದ್ದರೂ, ಪ್ರಸ್ತುತ ನೇಪಾಳದ ಪ್ರಧಾನಿ ಕೆಪಿ ಒಲಿ ಅವರಿಗೆ ಆಹ್ವಾನ ನಿಗದಿಪಡಿಸುವ ಉದ್ದೇಶದಿಂದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಅವರು ಆಶಿಸುತ್ತಿದ್ದರು.

ನಿಗೂಢ ಸಂಖ್ಯೆ ಟ್ವೀಟ್ ಮಾಡಿ ನೆಟ್ಟಿಗರು ತಲೆ ಕೆರೆದುಕೊಳ್ಳುವಂತೆ ಮಾಡಿದ ಸುಷ್ಮಾ ಸ್ವರಾಜ್!
ಭಾರತ ವಿದೇಶಾಂಗ ವ್ಯವಹಾರ ಸಚಿವೆ ಸುಷ್ಮಾ ಸ್ವರಾಜ್ ಮಾಡಿರುವ ಟ್ವೀಟ್ ಒಂದು ಸಾಮಾಜಿಕ ತಾಣ ಬಳಕೆದಾರರ ತಲೆ ಕೆಡುವಂತೆ ಮಾಡಿದೆ. ಸಚಿವೆ ಸುಷ್ಮಾ ಸ್ವರಾಜ್ ರಹಸ್ಯ ಸಂಖ್ಯೆಯೊಂದನ್ನು ಟ್ವೀಟ್ ....

ಕೈಲಾಸ ಮಾನಸ ಸರೋವರ ಯಾತ್ರೆ: ಸಂಕಷ್ಟದಲ್ಲಿ 1,500 ಯಾತ್ರಿಕರು
ಮಾನಸ ಸರೋವರ ಯಾತ್ರೆ ಕೈಗೊಂಡಿದ್ದ 1,500 ಭಾರತೀಯ ಯಾತ್ರಾರ್ಥಿಗಳು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದು, ಯಾತ್ರಿಕರ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿರುವುದಾಗಿ ವಿದೇಶಾಂಗ ಸಚಿವೆ ಸುಷ್ಮಾ...

6 ಭಾಷೆಗಳಲ್ಲಿ ಪಿಎಂ ಕಚೇರಿ ವೆಬ್ ಸೈಟ್: ಸುಷ್ಮಾಗೆ ಧನ್ಯವಾದ ಹೇಳಿದ ಪ್ರಧಾನಿ ಮೋದಿ
ಭಾರತದ ಪ್ರಧಾನಮಂತ್ರಿ ಕಚೇರಿ ವೆಬ್ ಸೈಟ್ ನ್ನು 6 ಭಾಷೆಗಳಲ್ಲಿ ಬಿಡುಗಡೆ ಮಾಡಿರುವುದಕ್ಕಾಗಿ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ...

ಸುಷ್ಮಾ ಸ್ವರಾಜ್ ಆಸ್ಪತ್ರೆಗೆ ದಾಖಲು
ಅನಾರೋಗ್ಯದ ಕಾರಣದಿಂದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಎಐಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ...

ಪಾಕ್ ರಾಷ್ಟ್ರೀಯ ದಿನ ಜ.ವಿ.ಕೆ.ಸಿಂಗ್ ಭಾಗಿ
ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನರ್ ಕಚೇರಿಯಲ್ಲಿ ಸೋಮವಾರ ಪಾಕಿಸ್ತಾನದ ರಾಷ್ಟ್ರೀಯ ದಿನ ಆಚರಣೆ, ರಾತ್ರಿ ಅದ್ಧೂರಿ ಔತಣಕೂಟ. ಪಾಕ್ ರಾಯಭಾರ ಕಚೇರಿ ಆಯೋಜಿಸಿದ್ದ ಈ ಸಮಾರಂಭಕ್ಕೆ 7 ಮಂದಿ ಹುರಿಯತ್ ನಾಯಕರು ಮಾತ್ರವಲ್ಲದೆ ಕೇಂದ್ರ ಸಚಿವರನ್ನೂ ಆಹ್ವಾನಿಸಲಾಗಿತ್ತು...

ಮೇನಲ್ಲಿ ಚೀನಾಗೆ ಮೋದಿ ಭೇಟಿ: ಸುಷ್ಮಾ ಸ್ವರಾಜ್
ಭಾರತ ಹಾಗೂ ಚೀನಾ ನಡುವಿನ ಉತ್ತಮ ಬಾಂಧವ್ಯ ವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು...

ಜೈಶಂಕರ್ ನೇಮಕದಲ್ಲಿ ರಾಜಕೀಯವಿಲ್ಲ: ಸುಷ್ಮಾ ಸ್ವಾರಾಜ್
ಭಾರತ ವಿದೇಶಾಂಗ ಕಾರ್ಯದರ್ಶಿ ಬದಲಾವಣೆಯಲ್ಲಿ ಯಾವುದೇ ರೀತಿಯ ರಾಜಕೀಯ ಮಾಡಿಲ್ಲ...

ಬೋಡೋ ಉಗ್ರರ ದಮನಕ್ಕೆ ಭೂತಾನ್ ನೆರವು ಕೇಳಿದ ಭಾರತ
: ಅಸ್ಸಾಂನ 3 ಜಿಲ್ಲೆಗಳಲ್ಲಿ ಸರಣಿ ಸ್ಪೋಟ ನಡೆಸಿ 78 ಮಂದಿಯ ಸಾವಿಗೆ ಕಾರಣರಾದ...

