ದೇಶಕಾಶ್ಮೀರ: ವಿದೇಶಿ ಉಗ್ರನ ಶವ ಪತ್ತೆ; ಗ್ರೆನೇಡ್ಗಳು, ಮದ್ದುಗುಂಡುಗಳು ವಶ
ಈ ತಿಂಗಳ ಆರಂಭದಲ್ಲಿ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಗಾಯಗೊಂಡಿದ್ದ ವಿದೇಶಿ ಉಗ್ರ ಶುಕ್ರವಾರ ಶವವಾಗಿ ಪತ್ತೆಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.