ದೇಶಎಲ್ಲಾ ವಿದೇಶಿ ವಸ್ತುಗಳನ್ನು ಬಹಿಷ್ಕರಿಸುವುದು ಸ್ವದೇಶಿಯತೆ ಅಲ್ಲ: ಮೋಹನ್ ಭಾಗವತ್
ಸ್ವದೇಶಿ ಅಂದರೆ ಎಲ್ಲ ವಿದೇಶಿ ಉತ್ಪನ್ನಗಳನ್ನು ಬಹಿಷ್ಕರಿಸುವುದು ಎಂಬ ಅರ್ಥವಲ್ಲ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಅದೇ ವೇಳೆ ದೇಶದಲ್ಲಿ ಸಾಂಪ್ರದಾಯಿಕವಾಗಿ ಕೊರತೆಯಿರುವ, ಸ್ಥಳೀಯವಾಗಿ ಲಭ್ಯವಿಲ್ಲದ ತಂತ್ರಜ್ಞಾನಗಳು ಅಥವಾ ವಸ್ತುಗಳನ್ನು ಮಾತ್ರ ಆಮದು ಮಾಡಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ