ವಾಣಿಜ್ಯವಿದೇಶಿ ಉಪಗ್ರಹ ಉಡಾವಣೆ ಮೂಲಕ ಭಾರತಕ್ಕೆ 35 ಮಿಲಿಯನ್ ಡಾಲರ್, 10 ಮಿಲಿಯನ್ ಯುರೋ ಆದಾಯ: ಕೇಂದ್ರ
ವಿದೇಶಿ ಉಪಗ್ರಹಗಳ ಉಡಾವಣೆಯಿಂದ ಕಳೆದ ಮೂರು ವರ್ಷಗಳಲ್ಲಿ ಭಾರತವು ಸುಮಾರು 35 ಮಿಲಿಯನ್ ಅಮೆರಿಕಾ ಡಾಲರ್ ಮತ್ತು 10 ಮಿಲಿಯನ್ ಯುರೋಗಳಷ್ಟು ಆದಾಯವನ್ನು ಗಳಿಸಿದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.