ವಿದೇಶಿ ಎನ್ ಜಿಒ ಗಳು ಚೀನಾದ ಆಂತರಿಕ ವಿಚಾರಗಳಲ್ಲಿ ಅಡ್ಡಿ ಉಂಟು ಮಾಡುತ್ತಿರುವುದರಿಂದ ಅವುಗಳನ್ನು ನಿಯಂತ್ರಿಸಲು ಚೀನಾ ಸರ್ಕಾರ ಈ ಕ್ರಮ ಕೈಗೊಂಡಿದೆ.