ದೇಶFCRA: 'ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ, ಸಾಮಾನ್ಯ ಭಾರತೀಯರೇ ದೊಡ್ಡ ಬೆಲೆ ತೆರಬೇಕಾಗುತ್ತದೆ'- Shashi Tharoor
ಈ ಮಸೂದೆ ಕಾರ್ಯನಿರ್ವಾಹಕ ಅಧಿಕಾರವನ್ನು ಅಪಾಯಕಾರಿ ರೀತಿಯಲ್ಲಿ ಕೇಂದ್ರೀಕರಿಸುವ ಪ್ರಯತ್ನವಾಗಿದ್ದು, ಸರ್ಕಾರ ಮತ್ತು ನಾಗರಿಕ ಸಮಾಜದ ನಡುವಿನ ಸಂಬಂಧವನ್ನೇ ಮೂಲಭೂತವಾಗಿ ಬದಲಾಯಿಸುತ್ತದೆ..