ವಿದೇಶಿ ನೇರ ಹೂಡಿಕೆ

ಎಫ್‌ಡಿಐ ಸೆಳೆಯುವಲ್ಲಿ ಕೇರಳ ಹಿನ್ನಡೆ: ರಾಷ್ಟ್ರೀಯ ಪಾಲು ಶೇ. 1ಕ್ಕಿಂತ ಕಡಿಮೆ; ಕರ್ನಾಟಕದ ಕಥೆ ಏನು?
2025-26ರಲ್ಲಿ ಕೇರಳಕ್ಕೆ 3,281.21 ಕೋಟಿ ರೂ ಎಫ್‌ಡಿಐ ಹರಿದುಬಂದಿದ್ದು, ಹಿಂದಿನ ವರ್ಷದ 3,330.26 ಕೋಟಿ ರೂಗೆ ಹೋಲಿಸಿದರೆ 1.5% ರಷ್ಟು ಕುಸಿತ ಕಂಡಿದೆ.

ವೇತನ ಕಡಿತ, ಶಿಸ್ತುಕ್ರಮ! ನಾಳಿನ ಮುಷ್ಕರದಲ್ಲಿ ಭಾಗವಹಿಸುವ ನೌಕರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ
ಕಾರ್ಮಿಕ ಸುಧಾರಣೆಗಳು, ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಮತ್ತು ಖಾಸಗೀಕರಣ ಸೇರಿದಂತೆ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಪ್ರತಿಭಟಿಸಲು ಜನವರಿ 8ರಂದು ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಮುಷ್ಕರಕ್ಕೆ ಬೆಂಬಲ ಸೂಚಿಸಿದ ಕೇಂದ್ರ ಸರ್ಕಾರಿ ನೌಕರರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಕೇಂದ್ರವು ಎಚ್ಚರಿಸಿದೆ.

ಎಫ್‌ಡಿಐ ನಿಯಮ ಉಲ್ಲಂಘನೆ: ಎನ್‌ಡಿಟಿವಿ ಸಹ ಸಂಸ್ಥಾಪಕ ಪ್ರಣಯ್ ರಾಯ್ ವಿರುದ್ಧ ಸಿಬಿಐನಿಂದ ಪ್ರಕರಣ
ವಿದೇಶಿ ನೇರ ಹೂಡಿಕೆ ನಿಯಮಗಳನ್ನು ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಎನ್‌ಡಿಟಿವಿ ಸಹ ಸಂಸ್ಥಾಪಕ ಪ್ರಣಯ್ ರಾಯ್, ಅವರ ಪತ್ನಿ ರಾಧಿಕಾ ರಾಯ್ ಮತ್ತು ಇತರರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಮಾಧ್ಯಮ ಮತ್ತು ವಾಯುಯಾನ ಕ್ಷೇತ್ರಗಳಲ್ಲಿ ವಿದೇಶಿ ನೇರ ಹೂಡಿಕೆ ಹೆಚ್ಚಿಸಲು ಸರ್ಕಾರ ಚಿಂತನೆ: ನಿರ್ಮಲಾ ಸೀತಾರಾಮನ್
ಮಾಧ್ಯಮ ಮತ್ತು ವಾಯುಯಾನ ಕ್ಷೇತ್ರಗಳಲ್ಲಿ ವಿದೇಶಿ ನೇರ ಹೂಡಿಕೆಯನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹಣಕಾಸು ಸಚಿವೆ ...

ಸಿಂಗಲ್ ಬ್ರಾಂಡ್ ಚಿಲ್ಲರೆ ವ್ಯಾಪಾರದಲ್ಲಿ ಶೇ.100ರಷ್ಟು ವಿದೇಶಿ ಹೂಡಿಕೆಗೆ ಕೇಂದ್ರ ಸಚಿವ ಸಂಪುಟ ಅಸ್ತು
ಸಿಂಗಲ್ ಬ್ರ್ಯಾಂಡ್ ಚಿಲ್ಲರೆ ವ್ಯಾಪಾರ ಕ್ಷೇತ್ರದಲ್ಲಿ ಶೇ.100ರಷ್ಟು ವಿದೇಶಿ ಬಂಡವಾಳ ಹೂಡಿಕೆ ಮಾಡುವ ಮಹತ್ವದ ಪ್ರಸ್ತಾಪಕ್ಕೆ ಬುಧವಾರ ಕೇಂದ್ರ ಸಚಿವ ಸಂಪುಟ ಸಭೆ ಅಸ್ತು ಎಂದಿದೆ.

ಎಫ್‌ಡಿಐ ಆಕರ್ಷಣೆ ಭಾರತ ಮುಂದು
ಜಾಗತಿಕ ಮಟ್ಟದಲ್ಲಿ ಬುಧವಾರ ಬಿಡುಗಡೆಯಾಗಿರುವ ಎರಡು ವರದಿಗಳು ವಾಣಿಜ್ಯ ಮತ್ತು ಹಣಕಾಸು ಕ್ಷೇತ್ರದಲ್ಲಿ...

