ವಿದೇಶಿ ಪ್ರಜೆ

Video: ವಾರಣಾಸಿಯಲ್ಲಿ ವಿಚಿತ್ರ ಕ್ರೌರ್ಯ; ಅರೆ ಬೆತ್ತಲಾಗಿ ಮನೆಗಳಿಗೆ ನುಗ್ಗಿ, ಜನರಿಗೆ ಕಚ್ಚಿದ ವಿದೇಶಿ ಪ್ರಜೆ!
ವಾರಣಾಸಿಯ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸಪ್ತಸಾಗರ ಔಷಧ ಮಾರುಕಟ್ಟೆ ಪ್ರದೇಶದಲ್ಲಿ ಗುರುವಾರ ಈ ವಿಚಿತ್ರ ಘಟನೆ ನಡೆದಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ.

ಬೆಂಗಳೂರು: ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ವಿದೇಶಿ ಪ್ರಜೆ ಬಂಧನ
ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ವಿದೇಶಿ ಪ್ರಜೆಯನ್ನು ಉತ್ತರ ಪ್ರದೇಶದಲ್ಲಿ ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.

