ವಿದೇಶಿ ಪ್ರಯಾಣಿಕರು

ಕೋವಿಡ್ ಸೋಂಕು ಏರಿಕೆಯ ನಡುವೆ ವಿದೇಶಿ ಪ್ರಯಾಣಿಕರಿಗೆ ಕ್ವಾರಂಟೈನ್ ನಿಯಮ ರದ್ದುಗೊಳಿಸಿದ ಚೀನಾ!
ಚೀನಾ ಘೋಷಿಸಿದ್ದ ಶೂನ್ಯ ಕೋವಿಡ್ ನೀತಿಯ ವಿರುದ್ಧ ಜನಾಕ್ರೋಶ ಭುಗಿಲೆದ್ದ ಕಾರಣ ತನ್ನ ನೀತಿಯಲ್ಲಿ ಬದಲಾವಣೆಗೆ ಮುಂದಾಗಿರುವ ಚೀನಾ, ಜ.08 ರಿಂದ ಒಳಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಐಸೊಲೇಷನ್ ನಿಯಮಗಳನ್ನು ರದ್ದುಗೊಳಿಸುತ್ತಿರುವುದಾಗಿ ತಿಳಿಸಿದೆ.

ಬೋಟ್ಸ್ವಾನಾ ಭೀತಿ: ವಿದೇಶಿ ಪ್ರಯಾಣಿಕರಿಗೆ ರಾಜ್ಯದಲ್ಲಿ ಕಠಿಣ ತಪಾಸಣೆ
ಬೋಟ್ಸ್ವಾನಾ ಕೊರೋನಾ ರೂಪಾಂತರಿ ವೈರಸ್ ಆತಂಕ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ವಿದೇಶಿ ಪ್ರಯಾಣಿಕರ ಮೇಲಿನ ಕಣ್ಗಾವಲನ್ನು ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.

99 ರಾಷ್ಟ್ರಗಳ ಪ್ರಯಾಣಿಕರಿಗೆ ಕ್ವಾರಂಟೈನ್ ಮುಕ್ತ ಪ್ರವೇಶಕ್ಕೆ ಭಾರತ ಅವಕಾಶ
ಕೋವಿಡ್-19 ಸಾಂಕ್ರಾಮಿಕ ನಿರ್ಬಂಧ ಹೇರಲಾಗಿದ್ದ ಸುಮಾರು 20 ತಿಂಗಳ ನಂತರ 99 ರಾಷ್ಟ್ರಗಳಿಂದ ಆಗಮಿಸುವ ಪ್ರವಾಸಿಗರು ಕ್ವಾರಂಟೈನ್ ಇಲ್ಲದೆ ಮುಕ್ತವಾಗಿ ಪ್ರಯಾಣಿಸಲು ಸೋಮವಾರ ಅವಕಾಶ ನೀಡಲಾಗಿದೆ.

ಚೀನಾ ಸೇರಿದಂತೆ ಏಳು ರಾಷ್ಟ್ರಗಳಿಂದ ಬರುವ ಪ್ರಯಾಣಿಕರಿಗೆ ಆರ್ ಟಿ- ಪಿಸಿಆರ್ ಪರೀಕ್ಷೆ ಕಡ್ಡಾಯ
ಕೋವಿಡ್-19 ಹೊಸ ರೂಪಾಂತರ ಭೀತಿಯ ನಡುವೆ ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಮತ್ತು ಚೀನಾ ಸೇರಿದಂತೆ ಏಳು ರಾಷ್ಟ್ರಗಳಿಂದ ಬರುವ ಪ್ರಯಾಣಿಕರಿಗೆ ಆರ್ ಟಿ- ಪಿಸಿಆರ್ ಪರೀಕ್ಷೆಯನ್ನು ಕಡ್ಡಾಯಪಡಿಸಲಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿದೇಶಿ ಪ್ರಯಾಣಿಕರಿಗೆ ಉಚಿತ ಸ್ಥಳೀಯ ಸಿಮ್ ಕಾರ್ಡು
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ಜನಸ್ನೇಹಿ ಸೌಕರ್ಯಗಳನ್ನು ...

