ರಾಜ್ಯಹಂಪಿ ಬಳಿ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಪ್ರಕರಣ: ಮೂರನೇ ಆರೋಪಿ ಬಂಧನ
ಮಾರ್ಚ್ 6 ರಂದು ತುಂಗಭದ್ರ ಎಡದಂಡೆ ಕಾಲುವೆ ಬಳಿ ತಡರಾತ್ರಿಯವರೆಗೆ ಸಂಗೀತ ಕೇಳುತ್ತಾ ಕುಳಿತುಕೊಂಡಿದ್ದ ಇಸ್ರೇಲಿ ಮಹಿಳೆ ಮತ್ತು ಹೋಮ್ ಸ್ಟೇ ಮಾಲಕಿ ಮೇಲೆ 3 ಜನರು ಹಲ್ಲೆ ನಡೆಸಿ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು.