ದೇಶವಿದೇಶಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಹೈದ್ರಾಬಾದ್ ವಿಶ್ವವಿದ್ಯಾಲಯದ ಪ್ರೊಫೆಸರ್ ಬಂಧನ
ವಿದೇಶಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ ಆರೋಪದ ಮೇರೆಗೆ ಹೈದ್ರಾಬಾದ್ ವಿಶ್ವವಿದ್ಯಾಲಯದ ಪ್ರೊಫೆಸರ್ ಒಬ್ಬರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.