ದೇಶಉಕ್ರೇನ್ನಿಂದ ಹಿಂತಿರುಗಿರುವ ವಿದ್ಯಾರ್ಥಿಗಳು ವಿದೇಶಿ ವೈದ್ಯಕೀಯ ಕಾಲೇಜುಗಳಲ್ಲಿ ಓದಬಹುದು: ಎನ್ಎಂಸಿ
ರಷ್ಯಾ ಮತ್ತು ಉಕ್ರೇನ್ ಸಂಘರ್ಷದ ನಂತರ ದೇಶಕ್ಕೆ ಮರಳಿರುವ ವೈದ್ಯಕೀಯ ವಿದ್ಯಾರ್ಥಿಗಳು ಇತರ ದೇಶಗಳ ವೈದ್ಯಕೀಯ ಕಾಲೇಜುಗಳಿಗೆ ವರ್ಗಾವಣೆ ಪಡೆಯಲು ರಾಷ್ಟ್ರೀಯ ವೈದ್ಯಕೀಯ ಆಯೋಗವು (ಎನ್ಎಂಸಿ) ಅನುಮತಿ ನೀಡಿದೆ.